PC Notes

KPSC EXAM

Sunday, October 3, 2021

Vidyasiri scholarship 2021 | ವಿದ್ಯಾಸಿರಿ ವಿದ್ಯಾರ್ಥಿವೇತನ 2021

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, October 3, 2021

 Title : Vidyasiri scholarship 2021 | ವಿದ್ಯಾಸಿರಿ ವಿದ್ಯಾರ್ಥಿವೇತನ 2021


(Educational & Informational Purpose Only)

ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಸೌಲಭ್ಯಗಳನ್ನು ನೀಡಲು ಮೆಟ್ಟಿಕ್‌  ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ.

ಮೆಟ್ಟಿಕ್‌ ನಂತರದ ವಿದ್ಯಾರ್ಥಿ ವೇತನ, ಶುಲ್ಕವಿನಾಯ್ತಿ ಹಾಗೂ ವಿದ್ಯಾಸಿರಿ- ಊಟ

ಸಹಾಯ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅ.31 ಕೊನೆಯ ದಿನವಾಗಿದೆ.ಸರ್ಕಾರದ ಯೋಜನೆಗಳು, ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ

ಸರ್ಕಾರಿ ಅದೇಶಗಳ ಮಾಹಿತಿಗೆ https//bcwd.karnataka.gov.in ಸಂಪರ್ಕಿಸಿ.

ಸಹಾಯವಾಣಿ ಸಂಖ್ಯೆ: 8050770005/8050770004.

Click Here To Download


https://jobsnewskpsc.blogspot.com/ is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (  https://jobsnewskpsc.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Vidyasiri scholarship 2021 | ವಿದ್ಯಾಸಿರಿ ವಿದ್ಯಾರ್ಥಿವೇತನ 2021

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.