Wednesday, December 15, 2021

15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, December 15, 2021

Title : 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ


(Educational & Informational Purpose Only)

15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ

ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. 








File Type : See Link


ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ಟ್ವಿಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇಮಕಾತಿ ಪ್ರಕ್ರಿಯೆಯನ್ನು ಖಚಿತಪಡಿಸಿದ್ದಾರೆ. 




State : Karnataka


ಸರ್ಕಾರಿ ಮೂಲ ವೃಂದದ ಪಧವೀದರ ಪ್ರಾಥಮಿಕ ಸಾವಿರ ಹುದ್ದೆಗಳ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆ.


Daily Quiz Telegram Group - @kpsc2019


ಕಲ್ಯಾಣ ಕರ್ನಾಟಕ ವೃಂದದ ಪದವಿಧರರ ಪ್ರಾಥಮಿಕ ಶಾಲಾ (6 ರಿಂದ 8 ನೇ ತರಗತಿ) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಈ ಹುದ್ದೆಗಳೂ ಬಹಳ ವರ್ಷಗಳಿಂದ ನೇಮಕವಾಗದೆ ಬಾಕಿ ಉಳಿದಿದ್ದವು.


File Size : link


ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಉಳಿಕೆ » 4 ಸಾವಿರ ಅತಿಥಿ ಶಿಕ್ಷಕರ ಶಾಲೆ (6 ರಿಂದ 8 ನೇ ತರಗತಿ) ಶಿಕ್ಷಕರ 8 ಭರ್ತಿಗೂ ಶಿಕ್ಷಕರ ಕೊರತೆ ನೀಗಿಸಲು ಹಾಗೂ ಶಿಕ್ಷಣದ ಅತಿಥಿ ಶಿಕ್ಷಕರು ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದೆ. 


Scanned Copy : Yes


ಇನ್ನೂ 4 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.


Password Protected : No


Image Available : Yes


ಸಿಇಟಿ ಮೂಲಕ ಆಯ್ಕೆ

ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ರೂಪಿಸಲಾಗಿರುವ ಸಿಇಟಿ ವ್ಯವಸ್ಥೆಯ ಮೂಲಕವೇ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. 


ಗ್ರಾಮೀಣ ಕೃಪಾಂಕ, ಸೇವಾ ಅವಧಿ ಪರಿಗಣನೆಗೆ ಈ ಹಿಂದೆ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲಾಗಿತ್ತು. ಬದಲಾದ ಸನ್ನಿವೇಶದಲ್ಲಿ ಸಿಇಟಿ ಮೂಲಕ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. ಮಲೆನಾಡಿನ ಗಾಂಧಿ ಎಂದೇ ಹೆಸರು ಮಾಡಿದ್ದ ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದ ಕಾಲದಲ್ಲಿ ಅತಿ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. 


Password : No


ಬಳಿಕ ಕಾಲಾನುಕಾಲಕ್ಕೆ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಲೇ ಬಂದಿದೆ. ಆದರೆ, ಕೋವಿಡ್ ಸಂದರ್ಭದಲ್ಲಿಯೂ 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ದಿಟ್ಟ ಕ್ರಮ ಕೈಗೊಂಡಿರುವುದು ವಿಶೇಷ.

For Personal Use Only


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.