Thursday, December 30, 2021

BEL Recruitment 2021

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, December 30, 2021

Title : BEL Recruitment 2021

(Educational & Informational Purpose Only)



BEL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

 ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು


BEL ನೇಮಕಾತಿ 2021 ವಯೋಮಿತಿ : 

ಡಿಸೆಂಬರ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.




BEL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ : 

ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


Daily Quiz Telegram Group - @kpsc2019

BEL ನೇಮಕಾತಿ 2021 ವೇತನ :

ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂಗಳ ವರೆಗೆ ವೇತನ 


File Size : link


Number of Pages : link


Scanned Copy : Yes


BEL ನೇಮಕಾತಿ 2021 ಅರ್ಜಿ ಶುಲ್ಕ : ೨00/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.


Password Protected : No

BEL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಅಧಿಕೃತ ವೆಬ್‌ಸೈಟ್ https://www.bel-india.in/Default.aspx

File size Reduced : No


ಜನವರಿ 15,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.


Cost : Free of cost

ಕಚೇರಿ ವಿಳಾಸ:

DGM (HR/MR,MS&ADSN), Bharat Electronics Limited, Jalahalli Post, Bangalore - 560013, Karnataka.


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading BEL Recruitment 2021

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.