Thursday, December 2, 2021

ಭಾರತದ ಪ್ರಮುಖ ಬಂದರುಗಳು ಮತ್ತು ಅವುಗಳ ಪ್ರಮುಖ ಲಕ್ಷಣಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, December 2, 2021

Title : ಭಾರತದ ಪ್ರಮುಖ ಬಂದರುಗಳು ಮತ್ತು ಅವುಗಳ ಪ್ರಮುಖ ಲಕ್ಷಣಗಳು


(Educational & Informational Purpose Only)


File Type : See Link

🌕 ಕೋಲ್ಕತಾ ಬಂದರು (ಹಲ್ದಿಯಾ ಸೇರಿದಂತೆ):-Kolkata Port (including Haldia)
—ಕೋಲ್ಕತಾದ ಬಂಗಾಳ ಕೊಲ್ಲಿಯಿಂದ 128 ಕಿ.ಮೀ, ದೂರದಲ್ಲಿರುವ ಹೂಗ್ಲಿ ನದಿಯ ತೀರದಲ್ಲಿದೆ. ಇದು ಒಂದು ನದಿ ತೀರದ ಬಂದರಾಗಿದೆ.ಕೋಲ್ಕತ್ತಾ ಬಂದರನ್ನು ಭಾರತದ ಚಹದ ಬಂದರು ಎಂದು ಕರೆಯಲಾಗುತ್ತಿದೆ.

File Language : Kannada/English

🌕 ಹಾಲ್ಡಿಯಾ ಬಂದರು (Haldia):-
ಕೊಲ್ಕತ್ತಾ ಬಂದರಿನ ಒತ್ತಡ ಕಡಿಮೆ ಮಾಡಲು ನಿರ್ಮಿಸಿರುವ ಕೃತಕ ಬಂದರಾಗಿದೆ. ಕೋಲ್ಕತಾ ಬಂದರಿನ ವಿಪರೀತ ಹೂಳು ತುಂಬುವಿಕೆಯಿಂದಾಗುತ್ತಿದ್ದ  ದೊಡ್ಡ ಹಡಗುಗಳು ಪ್ರವೇಶ ತಡೆಯನ್ನು ನಿವಾರಿಸಲು ಈ ಹಲ್ದಿಯಾ ಬಂದರನ್ನು ಅಭಿವೃದ್ಧಿಪಡಿಸಲಾಯಿತು.




State : Karnataka

🌕 ಪಾರದೀಪ್ ಬಂದರು(Paradip Port):-ಒರಿಸ್ಸಾದ ಬಂಗಾಳ ಕೊಲ್ಲಿಯ ತೀರದಲ್ಲಿದೆ. ಭಾರತವು ಇಲ್ಲಿಂದ ಜಪಾನ್ ಗೆ ಕಚ್ಚಾ ಕಬ್ಬಿಣವನ್ನು ರಫ್ತು ಮಾಡುತ್ತದೆ.

Publish Date : 2021


Daily Quiz Telegram Group - @kpsc2019

🌕ವಿಶಾಖಪಟ್ಟಣಂ ಬಂದರು (Vishakhapatnam Port):-
ಇದು ಅತ್ಯಂತ ಆಳವಾದ ಬಂದರಾಗಿದ್ದು, ಆಂಧ್ರಪ್ರದೇಶದಲ್ಲಿದೆ.  ಇದು ಭಿಲಾಯಿ ಮತ್ತು ರೂರ್ಕೆಲಾ ಪ್ರದೇಶಗಳ ಉಕ್ಕು ಉತ್ಪಾದನೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತದೆ.

File Format : PDF

🌕 ಚೆನೈ ಬಂದರು (Chennai Port):-
ಹಳೆಯ ಕೃತಕ ಬಂದರು. ಈ ಬಂದರು ದಟ್ಟಣೆಯನ್ನು ನಿರ್ವಹಿಸುವ ಸಾಮರ್ಥ್ಯದ ವಿಷಯದಲ್ಲಿ ಎರಡನೇ ಮುಂಬೈ ನಂತರ ಸ್ಥಾನದಲ್ಲಿದೆ.

File Size : link

🌕ಎನ್ನೋರ್ ಬಂದರು(Ennore Port):-ಇದನ್ನು 2001ರಲ್ಲಿ ಪ್ರಮುಖ ಬಂದರು ಎಂದು ಘೋಷಿಸಲಾಯಿತು.  ಇದು ಖಾಸಗಿ (ಕಾರ್ಪೊರೇಟ್) ಸಹಭಾಗಿತ್ವದಲ್ಲಿರುವ ಮೊದಲ ಬಂದರಾಗಿದೆ. ಉಷ್ಣ ಸ್ಥಾವರಕ್ಕೆ ಬೇಕಾದ ಕಲ್ಲಿದ್ದಲನ್ನು ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿ ಪವರ್ ಸ್ಟೇಷನ್ ಗೆ ಪೂರೈಸಲು ಈ ಬಂದರನ್ನು ಎಲ್ಲಾ ರೀತಿಯಿಂದ ಸುಸಜ್ಜಿತ ಆಧುನೀಕರಣಗೊಳಿಸಲಾಗಿದೆ.

Number of Pages : link
 
🌕 ಟುಟಿಕೊರಿನ್ ಬಂದರು
(Tuticorin Port):-
ಪಾಂಡ್ಯ ರಾಜರ ಆಳ್ವಿಕೆಯಲ್ಲಿ ಅಸ್ತಿತ್ವಕ್ಕೆ ಬಂದಿತು. ಇದು ಕೃತಕ ಆಳವಾದ ಸಮುದ್ರದ ಬಂದರನ್ನು ಹೊಂದಿದೆ.


Scanned Copy : Yes

🌕 ಕೊಚ್ಚಿನ್ ಬಂದರು(Cochin Port):-ಇದು ಕೇರಳ ಕರಾವಳಿಯಲ್ಲಿರುವ ಉತ್ತಮವಾದ ನೈಸರ್ಗಿಕ ಬಂದರು. ಚಹಾ, ಕಾಫಿ ಮತ್ತು ಮೆಣಸು ಪದಾರ್ಥಗಳ ರಫ್ತು ಹಾಗು ಪೆಟ್ರೋಲಿಯಂ ಮತ್ತು ರಸ ಗೊಬ್ಬರಗಳ ಆಮದನ್ನು ನಿಭಾಯಿಸುತ್ತದೆ.

Editable Text : No


Password Protected : No

🌕 ನವ ಮಂಗಳೂರು ಬಂದರು(New Mangalore Port):-
ಇದನ್ನು 'ಕರ್ನಾಟಕದ ದ್ವಾರ' ಎಂದು ಕರೆಯುತ್ತಾರೆ. ಕುದುರೆಮುಖದಲ್ಲಿ ತೆಗೆಯುವ ಕಬ್ಬಿಣದ ಅದಿರಿನ ರಫ್ತು ನಿಭಾಯಿಸುತ್ತದೆ.

Image Available : Yes


Download Link Available : Yes

🌕 ಮರ್ಮಗೋವಾ ಬಂದರು (Marmugao Port) :-
ಮರ್ಮಗೋವಾ ಬಂದರು ಗೋವಾ ರಾಜ್ಯದ ಝವಾರಿ ಕೊಲ್ಲಿಯ ಪ್ರದೇಶದಲ್ಲಿದೆ. ಇದು ನೌಕಾ ನೆಲೆಯನ್ನು ಹೊಂದಿದ್ದು, ಭಾರತದ ಪ್ರಮುಖ ಕಬ್ಬಿಣದ ಅದಿರಿನ ರಫ್ತಿಗೆ ಹೆಸರಾದ ಬಂದರಾಗಿದೆ.

File size Reduced : No


Password : No

🌕 ಮುಂಬೈ ಬಂದರು (Mumbai Port):-ಇದು ಒಂದು ನೈಸರ್ಗಿಕ ಬಂದರು. ಭಾರತದ ಹೊಸ ಅತಿ ಜನನಿಬಿಡ ಬಂದರಾಗಿದೆ.


Cost : Free of cost

For Personal Use Only

🌕ನವಸೇವಾ ಬಂದರು (navaseva port) :-ಇದನ್ನು ಮುಂಬೈ ಬಂದರು ಬಳಿ ಅಭಿವೃದ್ಧಿಪಡಿಸಲಾಗುತ್ತಿದೆ.Mumbai ಬಂದರಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ನವಶೇವಾ ಬಂದರನ್ನು ನಿರ್ಮಿಸಲಾಗಿದೆ.

🌕ಜವಾಹರಲಾಲ್ ನೆಹರು ಬಂದರು(Jawaharlal Nehru Port):-

ವಿಶ್ವದ ವೇಗವಾಗಿ ಬೆಳೆಯುತ್ತಿರುವ ಬಂದರುಗಳಲ್ಲಿ ಇದು 5 ಸ್ಥಾನದಲ್ಲಿದೆ.

🌕ಕಾಂಡ್ಲಾ ಬಂದರು(Kandla Port):- ಇದನ್ನು ಕರಾಚಿ ಬಂದರಿನ ವಿಭಜನೆಯ ನಂತರ ಪರ್ಯಾಯವಾಗಿ  ಅಭಿವೃದ್ಧಿಪಡಿಸಲಾಯಿತು ಇದು ಒಂದು ಉಬ್ಬರವಿಳಿತದ ಬಂದರಾಗಿದ್ದು, ಮುಕ್ತ ವ್ಯಾಪಾರ ವಲಯವಾಗಿದೆ. ಇದು ಕಛ್ ಖಾರಿಯ ರಣ್ ಪ್ರದೇಶದ ಶಿರೋಭಾಗದಲ್ಲಿದೆ.



Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಭಾರತದ ಪ್ರಮುಖ ಬಂದರುಗಳು ಮತ್ತು ಅವುಗಳ ಪ್ರಮುಖ ಲಕ್ಷಣಗಳು

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.