Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, December 11, 2021

ಬಿ.ಇಡಿ ಪ್ರವೇಶಕ್ಕೆ ದಾಖಲೆ ಪರಿಶೀಲನೆ ಅವಧಿ ವಿಸ್ತರಣೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, December 11, 2021

Title : ಬಿ.ಇಡಿ ಪ್ರವೇಶಕ್ಕೆ ದಾಖಲೆ ಪರಿಶೀಲನೆ ಅವಧಿ ವಿಸ್ತರಣೆ


(Educational & Informational Purpose Only)


File Type : See Link


File Language : Kannada/English




ಎರಡು ವರ್ಷಗಳ ಬಿ.ಇಡಿ ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟು ಪಡೆದು ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳಿಗೆ ಈಗಾಗಲೆ ಮೂಲ ದಾಖಲೆ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. 

ಇದಕ್ಕೆ ಡಿ.10 ಕೊನೆಯ ದಿನವೆಮದು ತಿಳಿಸಲಾಗಿತ್ತು. 

ಇದೀಗ ಈ ವಿದ್ಯಾರ್ಥಿ - ಅವಧಿಯನ್ನು ವಿಸ್ತರಿಸಲಾಗಿದ್ದು, ಡಿ.14ರವರೆಗೂ ದಾಖಲೆ ಗಳನ್ನು ಪರಿಶೀಲನೆಗೆ ಒಳಪಡಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕ ಹೇಳಿದೆ. 

ಸೀಟು ಹಂಚಿಕೆಯಾದ ಸಂಸ್ಥೆಗೆ ದಾಖಲಾಗಲು ಇಚ್ಛಿಸದೆ ಮುಂದಿನ ಹಂತದ ಕೌನ್ಸೆಲಿಂಗ್ ಹಾಜರಾಗ ಬಯಸುವ ಅಭ್ಯರ್ಥಿಗಳು ಕೂಡ ಜಿಲ್ಲಾ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. 


ಇಲ್ಲದಿದ್ದರೆ ಕೌನ್ಸೆಲಿಂಗ್‌ಗೆ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿವರಗಳಿಗೆ www.schooleducation.kar.nic.in

State : Karnataka


Publish Date : 2021


Daily Quiz Telegram Group - @kpsc2019


File Format : PDF


File Size : link


Number of Pages : link


Scanned Copy : Yes


Editable Text : No


Password Protected : No


Image Available : Yes


Download Link Available : Yes


File size Reduced : No


Password : No


Cost : Free of cost

For Personal Use Only


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಬಿ.ಇಡಿ ಪ್ರವೇಶಕ್ಕೆ ದಾಖಲೆ ಪರಿಶೀಲನೆ ಅವಧಿ ವಿಸ್ತರಣೆ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts