Tuesday, December 21, 2021

KSP Recruitment 2021 | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, December 21, 2021

Title : KSP Recruitment 2021 | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳು


(Educational & Informational Purpose Only)


KSP Recruitment 2021 ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.


File Language : Kannada/English




 KSP Recruitment 2021 ವಯೋಮಿತಿ : ಅಭ್ಯರ್ಥಿಗಳು ಜನವರಿ 18,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.


KSP Recruitment 2021 Date  :  ಡಿಸೆಂಬರ್ 20,2021


Daily Quiz Telegram Group - @kpsc2019


ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.


KSP Recruitment 2021 Last date  : ಜನವರಿ 18,2022


ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


Scanned Copy : Yes


KSP Recruitment 2021 ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು


Password Protected : No


Image Available : Yes


Download Link Available : Yes


KSP Recruitment 2021 ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 20,2021 ರಿಂದ ಜನವರಿ 18,2022ರ ಬೆಳಿಗ್ಗೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು


Password : No


Cost : Free of cost

KSP Recruitment 2021 ಅರ್ಜಿ ಸಲ್ಲಿಕೆ :



ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading KSP Recruitment 2021 | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳು

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.