Search This Blog

Friday, January 14, 2022

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, January 14, 2022

Title : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ

(Educational & Informational Purpose Only)



ಕರ್ನಾಟಕ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಅಪರಾಧ ಸ್ಥಳ ಪರಿಶೀಲನಾಧಿಕಾರಿ (ಸೀನ್ ಆಫ್ ಕ್ರೈಮ್ ಆಫೀಸರ್‌- ಎಸ್‌ಒಸಿಒ) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಅರ್ಜಿ ಸಲ್ಲಿಕೆಗೆ ನಾಳೆ (ಜ.15) ಕೊನೆಯ ದಿನವಾಗಿದೆ. 


File Language : Kannada/English




ಲೈಂಗಿಕ ಅಲ್ಪಸಂಖ್ಯಾತರಿಗೂ ಮೀಸಲು: 

ಪುರುಷ, ಮಹಿಳೆ, ಲೈಂಗಿಕ ಅಲ್ಪಸಂಖ್ಯಾತರಿಗೂ ಹುದ್ದೆ ಮೀಸಲಿಡಲಾಗಿದೆ.


Publish Date : 2021


Daily Quiz Telegram Group - @kpsc2019


ವಯೋಮಿತಿ: 

ಕನಿಷ್ಠ 21 ವರ್ಷ. ಸಾಮಾನ್ಯ ವರ್ಗದವರಿಗೆ ಗರಿಷ್ಠ 35, 2ಎ, 2ಬಿ, 3ಎ, 3ಬಿಯವರಿಗೆ 38 ಹಾಗೂ ಪರಿಶಿಷ್ಟ ಜಾತಿ /ಪಂಗಡ, ಪ್ರವರ್ಗ1 ಸಮುದಾಯದವರಿಗೆ ಗರಿಷ್ಠ 40 ವರ್ಷ.


File Size : link


ವಿದ್ಯಾರ್ಹತೆ

# ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇ.55. ಅಂಕಗಳೊಂದಿಗೆ ಪದವಿ ಪಡೆದಿರಬೇಕು

# ವಿಜ್ಞಾನ ವಿಷಯದಲ್ಲಿ ಪದವಿ ಜತೆಗೆ ವಿಧಿ ವಿಜ್ಞಾನ ವಿಷಯದಲ್ಲಿ ಒಂದು ವರ್ಷದ ಡಿಪ್ಲೊಮಾ ಪೂರೈಸಿರಬೇಕು.

ಈ ವಿಜ್ಞಾನ ವಿಷಯದಲ್ಲಿ ಪದವಿ ಹಾಗೂ ವಿಧಿ ವಿಜ್ಞಾನ ವಿಷಯದಲ್ಲಿ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಗಳಿಸಿರಬೇಕು.


Scanned Copy : Yes


ಎಲ್ಲಿ ಅವಕಾಶ?

ಬೆಂಗಳೂರಿನ ಮಡಿವಾಳದಲ್ಲಿರುವ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಾಗೂ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿನ ಸ್ಥಳೀಯ ಹಾಗೂ ಮಿಕ್ಕುಳಿದ ವೃಂದದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಲೂ ಸೂಚಿಸಲಾಗಿದೆ.


Password Protected : No


ಒಟ್ಟು ಹುದ್ದೆ :  206


Download Link Available : Yes


File size Reduced : No


Last date 15-01-2022


Cost : Free of cost

ವಿಧಿ ವಿಜ್ಞಾನ ಪದವೀಧರರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ವಿಶೇಷವೆಂದರೆ, ಇದಕ್ಕೆ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ದೈಹಿಕ ಕ್ಷಮತೆ ಅಥವಾ ದೇಹದಾರ್ಡ್ಯತೆ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲ.


ಅಧಿಸೂಚನೆ-ಅರ್ಜಿ ಸಲ್ಲಿಕೆ ಲಿಂಕ್ https://bit.ly/3nmrzVO


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.