Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, January 12, 2022

ಕರ್ನಾಟಕ ನೀರಾವರಿ ನಿಗಮದಲ್ಲಿ ಖಾಲಿ ಹುದ್ದೆಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, January 12, 2022

Title : ಕರ್ನಾಟಕ ನೀರಾವರಿ ನಿಗಮದಲ್ಲಿ ಖಾಲಿ ಹುದ್ದೆಗಳು

(Educational & Informational Purpose Only)


File Type : See Link


ಕರ್ನಾಟಕ ನೀರಾವರಿ ನಿಗಮದಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯನ್ನು ಎರಡು ವರ್ಷದ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.




State : Karnataka


ಹುದ್ದೆ ವಿವರ: ಕಂಪನಿ ಸೆಕ್ರೆಟರಿ ಗ್ರೇಡ್- ಅಥವಾ ಕಂಪನಿ ಸೆಕ್ರೆಟರಿ ಗ್ರೇಡ್- || ಈ ಹುದ್ದೆಗೆ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸದಸ್ಯರಾಗಿರಬೇಕು. ಜತೆಗೆ ಕಾನೂನು ಪದವೀಧರರಾಗಿರಬೇಕು. 10 ವರ್ಷ ಹುದ್ದೆಗೆ ಸಂಬಂಧಿ ಸಿದಂತೆ ಕೆಲಸ ಮಾಡಿದ ಅನುಭವ ಹೊಂದಿರಬೇಕು.


Daily Quiz Telegram Group - @kpsc2019


File Format : PDF


ಅರ್ಜಿ ಸಲ್ಲಿಕೆ: ಅರ್ಜಿ ಸಲ್ಲಿಸಲು ಜನವರಿ 27 ಕೊನೆ ದಿನವಾಗಿದೆ. ಅರ್ಜಿ ನಮೂನೆಯನ್ನು ನಿಗಮದ ವೆಬ್ ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ ಅಂಚೆ ಮೂಲಕ ಕಳುಹಿಸತಕ್ಕದ್ದು.


Number of Pages : link


Scanned Copy : Yes


ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನೀರಾವರಿ ನಿಗಮ ನಿಯಮಿತ, ನೋಂದಾಯಿತ ಕಚೇರಿ, ಬೆಂಗಳೂರು,


Password Protected : No


Image Available : Yes


Download Link Available : Yes


File size Reduced : No


Password : No


Cost : Free of cost

For Personal Use Only



Website


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಕರ್ನಾಟಕ ನೀರಾವರಿ ನಿಗಮದಲ್ಲಿ ಖಾಲಿ ಹುದ್ದೆಗಳು

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts