Search This Blog

Wednesday, January 26, 2022

Cochin shipyard limited recruitment 2022 apply online

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, January 26, 2022

Title : ಶಿಪ್ ಡಿಸೈನ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ 

(Educational & Informational Purpose Only)



ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ಮಿನಿರತ್ನ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಶಿಪ್ ಡಿಸೈನ್ ಅಸಿಸ್ಟೆಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.


ಒಟ್ಟು ಹುದ್ದೆಗಳು : 14




ಸಿಎಸ್‌ಎಲ್‌ನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 3 ವರ್ಷದ ತಾತ್ಕಾಲಿಕ ಅವಧಿಗೆ ಒಳಪಟ್ಟಿವೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧರಿಸಿ ಅವಧಿ ವಿಸ್ತರಿಸಲಾಗುವುದು. ಆನ್‌ಲೈನ್ ಅರ್ಜಿಗೆ ಮಾತ್ರ ಮಾನ್ಯತೆ ಇದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಅಥವಾ ದಾಖಲೆಗಳನ್ನು ಪೋಸ್ಟ್ ಮಾಡುವುದು ಬೇಡ ಎಂದು ತಿಳಿಸಲಾಗಿದೆ.


Publish Date : 2021


Daily Quiz Telegram Group - @kpsc2019


ಹುದ್ದೆ ವಿವರ ೧ ಶಿಪ್ ಅಸಿಸ್ಟೆಂಟ್ -ಮೆಕಾನಿಕಲ್- 8

ಮೆಕಾನಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದ್ದು, ಶೇ. 60 ಅಂಕ ಪಡೆದಿರಬೇಕು. 8 ಹುದ್ದೆಗಳಲ್ಲಿ 6 ಸ್ಥಾನ ಸಾಮಾನ್ಯ ವರ್ಗದ ಅಭ್ಯರ್ಥಿಗೆ, ತಲಾ ಒಂದು ಸ್ಥಾನ ಎಸ್ಪಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗೆ ಕಾಯ್ದಿರಿಸಲಾಗಿದೆ.

ಎಲೆಕ್ಟಿಕಲ್- 4

 ಎಲೆಕ್ಟಿಕಲ್ ಇಂಜಿನಿಯರಿಂಗ್‌ನಲ್ಲಿ ವರ್ಷದ ಡಿಪ್ಲೊಮಾ ಮಾಡಿದ್ದು, ಕನಿಷ್ಠ ಶೇ.60 ಅಂಕ ಪಡೆದಿರಬೇಕು. ತಲಾ 2 ಸ್ಥಾನ ಸಾಮಾನ್ಯವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಿರಿಸಲಾಗಿದೆ.


Scanned Copy : Yes


ಇನ್‌ಸ್ಟುಮೆಂಟೇಷನ್- 2

2 ಸ್ಥಾನಗಳೂ ಸಾಮಾನ್ಯವರ್ಗದ ಅಭ್ಯರ್ಥಿಗೆ ಮೀಸಲಿರಿಸಿದ್ದು, ಇನ್‌ಸ್ಟುಮೆಂಟೇಷನ್‌ನಲ್ಲಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು.


Password Protected : No


ವಯೋಮಿತಿ

5.2.2022ಕ್ಕೆ ಅನ್ವಯವಾಗುವಂತೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 1992ರ ಫೆ.6 ನಂತರ ಜನಿಸಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ನೀಡಲಾಗುವುದು.

ವೇತನ: 

ಮೊದಲ ವರ್ಷ ಮಾಸಿಕ 24,400 ರೂ., 2ನೇ ವರ್ಷ 25,100 ರೂ., 3ನೇ ವರ್ಷ ಮಾಸಿಕ 25,900 ರೂ. ಜತೆಗೆ ಹೆಚ್ಚುವರಿ ಕೆಲಸಕ್ಕೆ ಮೊದಲ ವರ್ಷ 5,100 ರೂ., 2 ಮತ್ತು 3ನೇ ವರ್ಷ ಕ್ರಮವಾಗಿ 5,200 ರೂ. ಹಾಗೂ 5,400 ರೂ. ನೀಡಲಾಗುವುದು.


• ಆಯ್ಕೆ ಪ್ರಕ್ರಿಯೆ:


ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ಆಧರಿಸಿ ಬಹು ಆಯ್ಕೆ ಮಾದರಿಯ ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ದಾಖಲೆ ಪರಿಶೀಲನೆ, ಪ್ರಾಕ್ಟಿಕಲ್ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.


ಅರ್ಜಿ ಸಲ್ಲಿಸಲು ಕೊನೆಯ ದಿನ - 5.2.2022

ಅಧಿಸೂಚನೆ : https://bit.ly/3qY1BKX


Website (ಮಾಹಿತಿ)


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Cochin shipyard limited recruitment 2022 apply online

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.