Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, February 23, 2022

188 ಸಹಾಯಕ ಇಂಜಿನಿಯರ್ ನೇಮಕಾತಿಗೆ ಅಧಿಸೂಚನೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, February 23, 2022

Title : 188 ಸಹಾಯಕ ಇಂಜಿನಿಯರ್ ನೇಮಕಾತಿಗೆ ಅಧಿಸೂಚನೆ : ಸಹಾಯಕ ಅಭಿಯಂತರ (ಗ್ರೇಡ್-1) ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸೋಮವಾರ ಅಧಿಸೂಚನೆ ಪ್ರಕಟಿಸಿದೆ.

(Educational & Informational Purpose Only)



 ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ಹುದ್ದೆಗಳಾದ ಸಹಾಯಕ ಅಭಿಯಂತರ (ಗ್ರೇಡ್-1) ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸೋಮವಾರ ಅಧಿಸೂಚನೆ ಪ್ರಕಟಿಸಿದೆ.


File Language : Kannada/English




State : Karnataka


ಹೈ.ಕ. ವೃಂದದ 59 ಹುದ್ದೆಗಳು ಸೇರಿ 188 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ.


Daily Quiz Telegram Group - @kpsc2019


ಸಿವಿಲ್ ಇಂಜಿನಿಯರಿಂಗ್ ಅಥವಾ ಎಸ್ಟಿರಾನ್‌ಮೆಂಟಲ್ ವಿಷಯದಲ್ಲಿ ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು.


File Size : link


ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.


Scanned Copy : Yes


ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು,


Password Protected : No


ಫೆ.28ಕ್ಕೆ ಆರಂಭವಾಗಲಿದೆ.


Download Link Available : Yes


ಮಾ.30 ಕೊನೆಯ ದಿನವಾಗಿದೆ.


Password : No


ಮಾಹಿತಿಗೆ https:// bit.ly/ZJBwqH8 ನೋಡಬಹುದು.

For Personal Use Only



Website ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading 188 ಸಹಾಯಕ ಇಂಜಿನಿಯರ್ ನೇಮಕಾತಿಗೆ ಅಧಿಸೂಚನೆ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts