Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, February 19, 2022

ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ 2022 : ಗ್ರಾಮಲೆಕ್ಕಿಗ ಹುದ್ದೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ : information about village accountant

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, February 19, 2022

Title : ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ 2022 : ಗ್ರಾಮಲೆಕ್ಕಿಗ ಹುದ್ದೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ |  information about village accountant

(Educational & Informational Purpose Only)



ಅರ್ಹತೆಗಳೇನು.
ವಯೋಮಿತಿ.
ಅರ್ಜಿ ಶುಲ್ಕ.


ಅರ್ಹತೆಗಳೇನು?: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.




State : Karnataka government


ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 38 ವರ್ಷ ಮತ್ತು ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. 


Daily Quiz Telegram Group - @kpsc2019


File Format : PDF


File Size : link


ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,

ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳು 25, ಪ್ರವರ್ಗ-2ಎ,2ಬಿ, 3ಎ, 3ಬಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಶುಲ್ಕ ನಿಗದಿಪಡಿಸಲಾಗಿದೆ. ಕಾರ್ಪೋರೇಷನ್ ಬ್ಯಾಂಕ್‌ನ ಶಾಖೆಯಲ್ಲಿ ಶುಲ್ಕ ಪಾವತಿಸಿ, ಪಾವತಿ ಮಾಡಿದ ಚಲನ್ ಕೌಂಟರ್ ಫೈಲನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಚಲನ್ ಸಂಖ್ಯೆ ದಿನಾಂಕದ ಜೊತೆಗೆ ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ.


Scanned Copy : Yes


Editable Text : No


ಸಂಬಳ: ರೂ. 21400-42000 / - ತಿಂಗಳಿಗೆ.


Image Available : Yes


Download Link Available : Yes


File size Reduced : No


Password : No


Cost : Free of cost

For Personal Use Only


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ 2022 : ಗ್ರಾಮಲೆಕ್ಕಿಗ ಹುದ್ದೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ : information about village accountant

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts