Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, February 24, 2022

41 ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು, 139 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, February 24, 2022

Title : 41 ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು, 139 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ

(Educational & Informational Purpose Only)



ಅಧಿಸೂಚನೆ :

15-02-2022

ಸರ್ಕಾರದ ಆದೇಶ ಸಂಖ್ಯೆ:ಮಮಇ:303:ಐಸಿಡಿ:2017 ದಿನಾಂಕ:23-09-2017ರ ಅಂಗನವಾಡಿ ಕಾರ್ಯಕ್ರ' ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಮಾನ್ಯ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರ ಅನುಮೋದನೆಯಂತೆ ತುಮಕೂರು ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ 41-ಅಂಗನವಾಡಿ ಕಾರ್ಯಕರ್ತೆ(ಮಿನಿ ಅಂಗನವಾಡಿ ಕಾರ್ಯಕರ್ತೆ ಸೇರಿದಂತೆ)ಹಾಗೂ139-ಅಂಗನವಾಡಿ ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 180 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ (ವೆಬ್‌ಸೈಟ್ ವಿಳಾಸ:www.anganwadirecruit.kar.nic.in) ಮೂಲಕ ಕೆಳಗಿನ ಮಾರ್ಗಸೂಚಿ/ ನಿಬಂಧನೆಗಳಲ್ಲಿ ತಿಳಿಸಿರುವಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ:19-03-2022ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.


File Language : Kannada/English




ಸೂಚನೆಗಳು:

1. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್‌(Online)ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.

2. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಕಳಗಿನ ನೇಮಕಾತಿಯ ಮಾರ್ಗಸೂಚಿ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ ಅರ್ಜೆ ಸಲ್ಲಿಸುವುದು.

3. ಆನ್‌ಲೈನ್(Online) ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.

4. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ:19-03-2022ಕ್ಕೆ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು.


Publish Date : 2021


Daily Quiz Telegram Group - @kpsc2019


ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು:


1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್)

2. ಧೃಢೀಕೃತ ಜನನ ಪ್ರಮಾಣ ಪತ್ರ/ಜನ್ಮದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ಜನ್ಮ

ದಿನಾಂಕ ಇರುವ ಶಾಲಾ ಪ್ರಮಾಣ ಪತ್ರ. 3. ನಿಗದಿತ ವಿದ್ಯಾರ್ಹಸಯ ದೃಢೀಕೃತ ಅಂಕಪಟ್ಟಿ,

4. ಅಭ್ಯರ್ಥಿಯು ಅದೇ ಗ್ರಾಮದಲ್ಲಿ (ನಗರ ಪ್ರದೇಶವಾಗಿದ್ದಲ್ಲಿ ಅದೇ ವಾರ್ಡ್‌ನಲ್ಲಿ ) ವಾಸ್ತವ್ಯವಿರುವ ಬಗ್ಗೆ ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (03)

ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ,

5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ) 6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ(ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)


Number of Pages : link


7. ಅಭ್ಯರ್ಥಿಯು ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ

ಪಡೆದ ಪ್ರಮಾಣ ಪತ್ರ.01

8. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗವಿಕಲರಾಗಿದ್ದಲ್ಲಿ ದೈಹಿಕ ಅಂಗವ್ಯಕಲ್ಯತೆ ಶೇ.60 ಮೀರದಂತೆ ಇರುವವರು ಅರ್ಜಿ ಸಲ್ಲಿಸಬಹುದು. ಅಂಗವಿಕಲಶ

ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ) 9. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 18

ವರ್ಷದಿಂದ ಗರಿಷ್ಟ 45 ವರ್ಷದ ವಯೋಮಿತಿಯೊಳಗೆ ಇರತಕ್ಕದ್ದು, 10. ಅಭ್ಯರ್ಥಿಯು ವಿಚ್ಛೇದಿತರಾಗಿದ್ದಲ್ಲಿ, ವಿಚ್ಛೇದನಾ ಪ್ರಮಾಣ ಪತ್ರ (ನ್ಯಾಯಾಲಯದಿಂದ

ಪಡೆದಿರಬೇಕು)


11, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಂಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾರಿ ದೇವದಾಸಿಯರ ಮಕ್ಕಳು ಅರ್ಜಿ ಸಲ್ಲಿಸಿದಲ್ಲಿ ಈ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, 12. ಅಭ್ಯರ್ಥಿಯು ಪರಿಷ್ಯಕ್ಷೆಯಾಗಿದ್ದಲ್ಲಿ, ಪರಿತ್ಯಕ್ಕೆ ಎಂಬ ಬಗ್ಗೆ ಗ್ರಾಮ ಪಂಚಾಯತ್‌ನಿಂದ ಪಡೆದ ಪ್ರಮಾಣ ಪತ್ರ,

13, ಅಭ್ಯರ್ಥಿಯ ಇಲಾಖೆಯ ಸುಧಾರಣಾ ಸಂಸ್ಥೆ ರಾಜ್ಯ ಮಹಿಳಾ ನಿಲಯಗಳ ನಿವಾಸಿಯಾಗಿದ್ದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಕಡ್ಡಾಯ ಇರುವುದಿಲ್ಲ, 14, ಅಭ್ಯರ್ಥಿಯು ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ,


Password Protected : No


Image Available : Yes


Download Link Available : Yes



File size Reduced : No


Password : No


Cost : Free of cost

For Personal Use Only


ಆನ್‌ಲೈನ್ (ವೆಬ್‌ಸೈಟ್ ವಿಳಾಸ:


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading 41 ಮುಖ್ಯ ಅಂಗನವಾಡಿ ಕಾರ್ಯಕರ್ತೆಯರು, 139 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts