Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, February 18, 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, February 18, 2022

Title : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

(Educational & Informational Purpose Only)



File Type : See Link


ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಯೋಜನೆಯಡಿ ಕೇಂದ್ರ ಕಛೇರಿಯಲ್ಲಿ ಕೆಳಕಂಡ ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.




State : Karnataka


1. Director ISA-1 post

2. State Technical Co-ordinator-1 post


Daily Quiz Telegram Group - @kpsc2019


ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನಗಳ ವಿವರಗಳು https://swachhamevajayate.org ಲಿಂಕ್‌ನಲ್ಲಿ ಲಭ್ಯವಿರುತ್ತದೆ.


File Size : link


Number of Pages : link


Scanned Copy : Yes


ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು 560009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ:25.02.2022ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.


Password Protected : No


Image Available : Yes


Download Link Available : Yes


File size Reduced : No


Password : No


Cost : Free of cost

For Personal Use Only


Website


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts