PC Notes

KPSC EXAM

Monday, February 28, 2022

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅಧಿಸೂಚನೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 28, 2022

Title : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅಧಿಸೂಚನೆ

(Educational & Informational Purpose Only)



ತುಮಕೂರು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಸ್ಥಾನಕ್ಕೆ ಅರ್ಜಿ ಅಹ್ವಾನ


File Language : Kannada/English




ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಮೇಲ್ವಿಚಾರಕರನ್ನು ಆಯ್ಕೆ ಮಾಡಲು ಅರ್ಜಿಯನ್ನು ಅಹ್ವಾನ ಮಾಡಲಾಗಿದೆ


Publish Date : 2021


Daily Quiz Telegram Group - @kpsc2019


ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದನ್ವಯ 2021-22ನೇ ನಾಲಗೆ ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ಮಾಸಿಕ ರೂ.12,000/- ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆಮಾಡಲು ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ಆಯಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ದಿನಾಂಕ:14-03-2022 ರ ಸಂಜೆ ೮.೦೦ ಗಂಟೆ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:14-03-2022,



File Size : link


ಷರತ್ತುಗಳು:

ಅಭ್ಯರ್ಥಿ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

1. ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟ

2. ಅಭ್ಯರ್ಥಿಯು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು ಮತ್ತು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರವನ್ನು ಸಲ್ಲಿಸುವುದು.

3. ಚುನಾವಣಾ ಗುರುತಿನ ಚೀಟಿ.

4. ಜಾತಿ ಪ್ರಮಾಣ ಪತ್ರವನ್ನು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದು ಸಲ್ಲಿಸತಕ್ಕದ್ದು. (ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಸತಕ್ಕದ್ದು).

5. ಯಾವುದೇ ಮೀಸಲಾತಿಯನ್ನು/ಸಡಿಅಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ದೃಢೀಕೃತ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

6. ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸತಕ್ಕದ್ದು.

7. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

8. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಪ್ರೇರಕ/ಉಪಪ್ರೇರಕರುಗಳಿಗೆ ಆದ್ಯತೆ ನೀಡಲಾಗುವುದು. ಕೇಂದ್ರಗಳ

9. ಪ್ರೇರಕ/ಉಪಪ್ರೇರಕರು ಮೇಲ್ವಿಚಾರಕರಾಗಿ

ಒಂದು ವೇಳೆ ನೇಮಕಗೊಂಡಲ್ಲ ಪ್ರೇರಕ/ಉಪಪ್ರೇರಕರ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಛೇರಿಗೆ ಸಲ್ಲಿಸತಕ್ಕದ್ದು.

10. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. 


Scanned Copy : Yes


ಗರಿಷ್ಟ ವಯೋಮಿತಿ:

ಎ) ಸಾಮಾನ್ಯ ವರ್ಗ - 35 ವರ್ಷ

ಬಿ)2A, 2B,3A,3B  - 38 ವರ್ಷ

ಸಿ) ಪ.ಜಾ./ಪ.ಪಂ/ಪ್ರ-1 - 40 ವರ್ಷ


11. ಗ್ರಾಮೀಣ ಅಭ್ಯರ್ಥಿಗೆ ಸಂಬಂಧಪಟ್ಟ ಅಭ್ಯರ್ಥಿ ಪ್ರಮಾಣ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸಬೇಕು.


Image Available : Yes


12.ಭರ್ತಿ ಮಾಡಿದ ಅರ್ಜಿಯನ್ನು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇವರಿಗೆ ದಿನಾಂಕ:14-03-2022 ರಂದು ಸಮಯ 5.೦೦ ಗಂಟೆ ಒಳಗಾಗಿ ಸಲ್ಲಿಸುವುದು.

ನಮೂನೆಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ.

14. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಪಂಚಾಯತ್, ತುಮಕೂರು ಎನ್.ಐ.ಸಿ. ಪೋರ್ಟಲ್ tumkurzillapanchayat.gov.in ನಲ್ಲಿ ಪಡೆಯಬಹುದು ಅಥವಾ ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ತುಮಕೂರು ಈ ಕಛೇರಿಯ ಕೆಲಸದ ವೇಳೆಯಲ್ಲಿ ಸಂಪರ್ಕಿಸಿ ಪಡೆಯಬಹುದು. (ದೂರವಾಣಿ:0816-2278063), ಅಥವಾ ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯಗಳನ್ನು ಸಂಪರ್ಕಿಸಬಹುದು.


ಪ್ರಾರಂಭದ ದಿನಾಂಕ : 16/02/2022


Password : No


ಮುಕ್ತಾಯ ದಿನಾಂಕ : 14/03/2022

For Personal Use Only


ಹೆಚ್ಚಿನ ಮಾಹಿತಿಗಾಗಿ Tumkur.nic.in


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅಧಿಸೂಚನೆ

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.