Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, February 21, 2022

KSAT ನಲ್ಲಿ ದಲಾಯತ್ ಹುದ್ದೆಗೆ ನೇಮಕಾತಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 21, 2022

Title : KSAT ನಲ್ಲಿ ದಲಾಯತ್ ಹುದ್ದೆಗೆ ನೇಮಕಾತಿ.

(Educational & Informational Purpose Only)



ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದದ ಸಮೂಹ 'ಡಿ' ಗೆ ಸೇರಿದ ಕೆಳಕಂಡ ದಲಾಯತ್ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ನೇಮಕಾತಿ) ನಿಯಮಗಳು, 1993 ಮತ್ತು ಅದರಡಿ ಕಾಲಕಾಲಕ್ಕೆ ತಿದ್ದುಪಡಿ ಮಾಡಿರುವಂತೆ ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ :


2) ಹುದ್ದೆಗಳ ವಿವರ:

ಉಳಿದ ಮೂಲ ವೃಂದದ ದಲಾಯತ್ ಹುದ್ದೆಗಳ ಮೀಸಲಾತಿ ವಿವರ :





ವಿಶೇಷ ಸೂಚನೆ: ಮೇಲ್ಕಂಡಂತೆ ಸಮತಳ ಮೀಸಲಾತಿಯಲ್ಲಿ ಸೂಚಿಸಲಾಗಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೀಸಲಿರಿಸಿರುವ ಹುದ್ದೆ ಹಾಗೂ ಯೋಜನಾ ನಿರಾಶ್ರಿತ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಯನ್ನು ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ, ಆಯಾ ಪವರ್ಗದ ಇತರೆ ಅರ್ಹ ಅಭ್ಯರ್ಥಿಗಳಿಂದ ಸದರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.


3) ವೇತನ ಶ್ರೇಣಿ : 17000-400-18600-450-20400-500-22400-550-24600-600 27000-650-28950.


Daily Quiz Telegram Group - @kpsc2019


4) ಶೈಕ್ಷಣಿಕ ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡ


5) ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 25-02-2022 ಆಗಿರುತ್ತದೆ.


(2) ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ

ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009, ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು. (3) ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮತ್ತು ನಿಗದಿತ ಸಮಯದ ನಂತರ ಬರುವ

ಅರ್ಜಿಗಳನ್ನು ತಿರಸ್ಕರಿಸಲಾಗುವುದು.


7) ನಿಗದಿತ ಶುಲ್ಕ;- ಶುಲ್ಕ ಪಾವತಿ ಮಾಡುವ ವಿವರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.150/- (ಒಂದುನೂರ ಐವತ್ತು ರೂಪಾಯಿ) ಗಳನ್ನು ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ abs, a.ck, workstad-560 009" (Registrar, K.S.A.T., 7th Floor, Kandaya Bhavana, K.G.Road, Bengaluru) ಇವರ ಪದನಾಮಕ್ಕೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು,


8) ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.


ಸಾಮಾನ್ಯ ವರ್ಗ : 35 ವರ್ಷಗಳು

ಪ.ಜಾ/ಪ.ಪಂ/ಪ್ರ-1 : 40 ವರ್ಷಗಳು

2ಎ,2ಬಿ,3ಎ,3ಬಿ - 38 ವರ್ಷಗಳು




Image Available : Yes


Download Link Available : Yes


File size Reduced : No


Password : No


(1) ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್‌ಸೈಟ್

www.ksat.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ

ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸತಕ್ಕದ್ದು, ಮಂಡಳಿಯು ನಿಗದಿಪಡಿಸಿರುವ.

Application Form for Dalayath Post


ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸ


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading KSAT ನಲ್ಲಿ ದಲಾಯತ್ ಹುದ್ದೆಗೆ ನೇಮಕಾತಿ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts