Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, February 10, 2022

KSISF Recruitment 2022 | KSISF PSI NOTIFICATION RELEASED | ksisf recruitment 2022 online application | ksisf recruitment 2022 apply | ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್ಎಫ್) (ಪುರುಷ & ಮಹಿಳಾ ಹಾಗೂ ತೃತೀಯ ಲಿಂಗ) ಖಾಲಿ ಹುದ್ದೆಗಳ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, February 10, 2022

APPLICATION FOR THE POST OF POLICE SUB INSPECTOR (KARNATAKA STATE INDUSTRIAL SECURITY FORCE) (MEN, WOMEN & TRANSGENDER) INCLUDING INSERVICE OF RESIDUAL-2021-22 

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ) (ಪುರುಷ, ಮಹಿಳಾ ಮತ್ತು ತೃತೀಯ ಲಿಂಗ) ಹಾಗೂ ಸೇವಾನಿರತರನ್ನೊಳಗೊಂಡ (ಮಿಕ್ಕುಳಿದ) ಹುದ್ದೆಗಳಿಗೆ ಅರ್ಜಿ 2021-22



Total No of Vacancy:63

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿ ಕುರಿತು.


KSISF Recruitment 2022 : ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್ಎಫ್ ) ಪೊಲೀಸ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ ತೃತೀಯ ಲಿಂಗ) . ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ವೃಂದ ಮತ್ತು ನೇಮಕಾತಿ) ನಿಯಮಗಳು, 2021 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.




KSISF Recruitment 2022 : ಶುಲ್ಕ

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .500/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 250

Daily Quiz Telegram Group - @kpsc2019


KSISF Recruitment 2022 : ಪ್ರಮುಖ ದಿನಾಂಕಗಳ ಮಾಹಿತಿ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10,02,2022 ಬೆಳಿಗ್ಗೆ 10.00 ಗಂಟೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03,03,2022 ಸಂಜೆ 06.00 ಗಂಟೆಗೆ

ಶುಲ್ಕವನ್ನು ಅಧಿಕೃತ ಬ್ಯಾಂಕ್  ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ 05.03.2022


KSISF Recruitment 2022 : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್ಎಫ್) (ಪುರುಷ & ಮಹಿಳಾ ಹಾಗೂ ತೃತೀಯ ಲಿಂಗ) ಖಾಲಿ ಹುದ್ದೆಗಳ ವಿವರ:


A) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್ಐಎಸ್‌ಎಫ್)(ಪುರುಷ) 40


B) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್ಐಎಸ್‌ಎಫ್) (ಮಹಿಳಾ) 12


C) ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಕೆಎಸ್‌ಐಎಸ್‌ಎಫ್) (ಪುರುಷ) ಸೇವೆಯಲ್ಲಿರುವವರಿಗೆ - 07


D) ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಕೆಎಸ್‌ಐಎಸ್‌ಎಫ್) (ಮಹಿಳಾ) ಸೇವೆಯಲ್ಲಿರುವವರಿಗೆ - 02


E) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ತೃತೀಯ ಲಿಂಗ) - 02 


ಒಟ್ಟು - 63


KSISF Recruitment 2022 : ವಯೋಮಿತಿ:

* ಸಾಮಾನ್ಯ ಅಭ್ಯರ್ಥಿಗಳಿಗೆ:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03,03,2022ಕ್ಕೆ ಪುರುಷ ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು,

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.

ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

*ಸೇವಾನಿರತ ಅಭ್ಯರ್ಥಿಗಳಿಗೆ

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು,

ಬಿ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.


KSISF Recruitment 2022 : ವಿದ್ಯಾರ್ಹತೆ:

ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ತಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03,2022ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು, ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ:03,03, 2022ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು)

ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ 81 ಸೇವನೆ 2017, ದಿನಾಂಕ: 27,02, 2018 ರನ್ವಯ ಪದವಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳನ್ನು ಕೆಳಗಿನಂತೆ ಸ್ಪಷ್ಟಪಡಿಸಲಾಗಿರುತ್ತದೆ,

KSISF Recruitment 2022 1) ಯುಜಿಸಿಯಿಂದ ಮಾನ್ಯತೆ ಹೊಂದಿರುವ ಪರಿಗಣಿತ, ವಿಶ್ವವಿದ್ಯಾಲಯಗಳು, ಖಾಸಗಿ/ಡೀವ ಹಾಗೂ ಹೊರರಾಜ್ಯದ ವಿಶ್ವವಿದ್ಯಾಲಯಗಳಿಂದ ಪಡೆದ ಪದವಿಗಳು, ಆದರೆ ವಿಶ್ವವಿದ್ಯಾಲಯಗಳ ಪದವಿಯ ತತ್ಸಮಾನದ (Equivalence of Degree) ಬಗ್ಗೆ ಶಿಕ್ಷಣಕ್ಕೆ ಸಂಬಂದಿಸಿದಂತೆ, ಆಯಾ ವಿಶ್ವವಿದ್ಯಾಲಯ ಮತ್ತು ಉದ್ಯೋಗಕ್ಕೆ ತೆಗೆದುಕೊಳ್ಳಬೇಕಾಗಿರುತ್ತದೆ. ಸಂಬಂಧಿಸಿದಂತೆ ಉದ್ಯೋಗ ನೀಡುವ ತೀರ್ಮಾನ

KSISF Recruitment 2022 2) ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು. ಆದರೆ, ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯು.ಜಿ.ಸಿ.ಯ ಅನುಮೋದನೆ ಇಲ್ಲದೆ ನಡೆಸುತ್ತಿರುವ ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸುಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವಂತಿಲ್ಲ.


KSISF Recruitment 2022 : ವೇತನ ಶ್ರೇಣಿ: 37900-950-39800-1100-46400-1250-53900-1450-65600-1650-70850

For Personal Use Only



ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್


http://ksisfsi21.ksponline.co.in

ವಿಶೇಷ ಸೂಚನೆ:


ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೆ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಆಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಕಾರ್ಲಟನ್‌ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು, ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


#RECRUITMENT WING, KARNATAKA STATE POLICE

#ksisf recruitment 2022 apply online @http://ksisfsi21.ksponline.co.in/

#ksisf recruitment 2022 apply online application @

#ksisf recruitment 2022 apply online application online


logoblog

Thanks for reading KSISF Recruitment 2022 | KSISF PSI NOTIFICATION RELEASED | ksisf recruitment 2022 online application | ksisf recruitment 2022 apply | ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್ಎಫ್) (ಪುರುಷ & ಮಹಿಳಾ ಹಾಗೂ ತೃತೀಯ ಲಿಂಗ) ಖಾಲಿ ಹುದ್ದೆಗಳ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts