Sunday, February 27, 2022

Shivamogga District Court Recruitment 2022 :

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, February 27, 2022

Title : Shivamogga District Court Recruitment 2022 : ಜವಾನ ಹುದ್ದೆಗಳ ನೇಮಕಾತಿ

(Educational & Informational Purpose Only)



ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಕೆಳಗೆ
 
ವಿವರಿಸಿರುವಂತೆ ಖಾಲಿ ಇರುವ ಜವಾನ (PEON) ಹುದ್ದೆಗಳಿಗೆ, ಹಾಗೂ ಹಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು,


File Language : Kannada/English




1.ಹುದ್ದೆಗಳ ಸಂಖ್ಯೆ : 27

ಹುದ್ದೆಗಳ ವರ್ಗಿಕರಣ :



2) ವೇತನ ಶ್ರೇಣಿ ( Salary scale)

17000-400-18600-450-20400-500-22400-550-24600-600 27000-650-28950 ಹಾಗೂ ಇತರೆ ಭತ್ಯೆಗಳು.


Daily Quiz Telegram Group - @kpsc2019

3) ಶೈಕ್ಷಣಿಕ ವಿದ್ಯಾರ್ಹತ

(ಅ) 10ನೇ ತರಗತಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು,

(ಆ) ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

4) ಮೇಲ್ಕಂಡ ಹುದ್ದೆಗಳ ವರ್ಗೀಕರಣವನ್ನು ಈ ಕೆಳಕಂಡ ಸರ್ಕಾರಿ ಆಜ್ಞೆಗಳ ಪ್ರಕಾರ ಮಾಡಲಾಗಿದೆ:

(1) ಸರ್ಕಾರಿ ಆದೇಶ ಸಂಖ್ಯೆ: DPAR 08 SRS 95, os 20-6-1995. 

(2) ಸರ್ಕಾರಿ ಆದೇಶ ಸಂಖ್ಯೆ: DPAR 08 SRS 95, ದಿನಾಂಕ 4-1-2008.

(3) ಸರ್ಕಾರಿ ಆದೇಶ ಸಂಖ್ಯೆ: ಸಿಸು 143 ಸೆ 2015 ದಿನಾಂಕ : 8,1,2016

(4) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 08 ಸೆಣಿಸ 2001 ದಿನಾಂಕ : 13.02.2001

(5) ಸರ್ಕಾರಿ ಆದೇಶ ಸಂಖ್ಯೆ: ಸಿಡಿಸು 34 ಸೆದು 95 ದಿನಾಂಕ : 15.07.1996 

(6) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 44 ಸೆಸಿ 2001 ದಿನಾಂಕ 1, 27,07.2001

(7) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 128 ಸನ) 2006 ದಿನಾಂಕ11.8.2009,

(8) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 235 

(9) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 3 ಸೆಹಿದು 2015 ದಿನಾಂಕ : 03.10.2015

(10) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 179 ಸೆನ 2020 ದಿನಾಂಕ : 14,07,2021

(11) Zer des Zoad LAW 01 LAC 2005 dated 13.02.2008 (12) ಸರ್ಕಾರಿ ಆದೇಶ ಸಂಖ್ಯೆ: LAW 166 LAC 2015 dated 06.03.2021

File Size : link


ಆನ್‌ಲೈನ್‌ನಲ್ಲಿ ದಿನಾಂಕ: 25.02.2022


ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ :24.03.2022.


5) ವಯೋಮಿತಿ:

(ಅ) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು (ಆ) ಗರಿಷ್ಠ ವಯೋಮಿತಿ 
ಸಾಮಾನ್ಯ ವರ್ಗ - 35 ವರ್ಷಗಳು


 2A,2B,3A,3B - 38 ವರ್ಷಗಳು

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ 1 ಪ್ರವರ್ಗ : 40 ವರ್ಷಗಳು

ಏಸೂ ಮಾಜಿ ಸೈನಿಕರಿಗೆ ಗರಿಷ್ಠ ವಯೋಮಿತಿ ಅದನ್ನು ಕೇಂದ್ರದ ನಿಯತ ಸೇನೆಯಲ್ಲಿ | ನೌಕಾಪಡೆಯಲ್ಲಿ | ವಾಯುಪಡೆಯಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ ಮತ್ತು ವಿಧವೆಯವರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಹಾಗು ಈಗಾಗಲೆ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು (ಈ ಬಗ್ಗೆ ಸಡಲಿಕೆ ಕೋರಿದಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು),


Password Protected : No


Image Available : Yes


ಅರ್ಜಿ ಸಲ್ಲಿಸುವ ವಿಧಾನ 1

'ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು

ರೂ.200.00.

ಪ್ರವರ್ಗ-2ಎ, 2ಬಿ ಮತ್ತು ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು

ರೂ.100.00

ಪರಿಶಿಷ್ಟ ಜಾತಿ : ಪರಿಶಿಷ್ಟ ಪಂಗಡ, ಪ್ರವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ

ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ."

ನ್ಯಾಯಾಲಯದ

ವೆಬ್ ಸೈಟ್



ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Colleet ಮೂಲಕ ನಿಗದಿತ ಶುಲ್ಕವನ್ನು online payment through net banking/eredit eard/debit card/ehallan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು, ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ. ನ ಯಾವುದೇ ಶಾಖೆಗೆ ಹಾಜರುಪಡಿಸಿ: ಶುಲ್ಕವನ್ನು ಪಾವತಿಸತಕ್ಕದ್ದು, ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ 1 ಪೋಸ್ಟಲ್ ಆರ್ಡರ್ : ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು

ON-LINE

ಮೂಲಕ ಅರ್ಜಿ ಭರ್ತಿ ಮಾಡುವ

ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು,

ಮೊದಲು

ಕೆಳಕಂಡ

1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.



Password : No


For Personal Use Only



ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯ ವೆಬ್‌ಸೈಟ್


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Shivamogga District Court Recruitment 2022 :

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.