Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, March 27, 2022

ಬಳ್ಳಾರಿ ಸಹಕಾರ ಬ್ಯಾಂಕ್‌ನಲ್ಲಿ ನೇಮಕ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, March 27, 2022

Title : ಬಳ್ಳಾರಿ ಸಹಕಾರ ಬ್ಯಾಂಕ್‌ನಲ್ಲಿ ನೇಮಕ

(Educational & Informational Purpose Only)


ಕಂಪ್ಯೂಟರ್ ಎಂಜಿನಿಯರ್, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ


File Language : Kannada/English




ಹೊಸಪೇಟೆಯಲ್ಲಿರುವ ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್ ಖಾಲಿ ಇರುವ 58 ಹುದ್ದೆಗಳನ್ನು ನೇರ ನೇಮ ಕಾತಿ ಮೂಲಕ ಝೂ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.


ಹುದ್ದೆಗಳು 58


Daily Quiz Telegram Group - @kpsc2019


Education : 


ಬಿಇ (ಕಂಪ್ಯೂಟರ್ ಸೈನ್ಸ್) ಅಥವಾ ಎಂಸಿಎ ಪರೀಕ್ಷೆಯಲ್ಲಿ ತೇtrict ಯಾಗಿರುವ ಕಂಪ್ಯೂಟರ್ ಅಭ್ಯರ್ಥಿಗಳು ಹುದ್ದೆಗೂ, ಪದವೀಧರರು ಪ್ರಥಮ ದರ್ಜೆ ಸಹಾಯಕರ ಹುದ್ದೆಗೂ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೂರೂ ಹುದ್ದೆ ಅರ್ಜಿ ಸಲ್ಲಿಸಬೇಕಾದರೆ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ (ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಕನಿಷ್ಟ ಶೇಕಡಾ 50) ಅಭ್ಯರ್ಥಿಗಳು ತೇರ್ಗಡೆಯಾಗಿರಬೇಕು.


Number of Pages : link


ವೇತನ ವಿವರ

Computer engineer : 33,450-62.600 

ಪ್ರಥಮ ದರ್ಜೆ ಸಹಾಯಕರು: 27,650-52,650 ರೂ

ದ್ವಿತೀಯ ದರ್ಜೆ ಸಹಾಯಕರು : 21000-2000 ರೂ.

ವಾಹನ ಚಾಲಕರು : 19.950-37.900

ಕಿರಿಯ ಸೇವಕರು : 18.000-32.600 


ಕಿರಿಯ ಸೇವಕರು ಮತ್ತು ವಾಹನ ಚಾಲಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿರೀಕ್ಷಿಸಲಾಗಿದೆ. ಆದರೆ, ವಾಹನ ಚಾಲಕ ಹುದ್ದೆಯ ಅಭ್ಯರ್ಥಿಗಳು ಚಾಲನಾ ಪರವಾನಗಿ ಹೊಂದಿರಬೇಕು ಮತ್ತು ಕಿರಿಯ ಸೇವಕ ಹುದ್ದೆಯ ಆಕಾಂಕ್ಷಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಓದಿರಬೇಕು


ವಯೋಮಿತಿ: ಅಭ್ಯರ್ಥಿಗಳ ಕನಿಷ್ಟವಯನ್ನು 18 ವರ್ಷ ಹಾಗೂ ಗರಿಷ್ಠ 35 ವರ್ಷ, ಪರಿಶಿಷ್ಟ ಜಾತಿ/ಪಂಗಡ ಮತ್ತು ಇತರ ಹಿಂದುಳಿದ ವರ್ಗ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ


ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000 ರೂ. ಹಾಗೂ ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇದರೊಂದಿಗೆ ಅಭ್ಯರ್ಥಿಗಳು ಅಂಚೆ ಶುಲ್ಕ 40 ರೂ. ಹೆಚ್ಚುವರಿಯಾಗಿ ಪಾವತಿಸಬೇಕು.


Download Link Available : Yes


File size Reduced : No


Password : No


Cost : Free of cost

For Personal Use Only



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಬಳ್ಳಾರಿ ಸಹಕಾರ ಬ್ಯಾಂಕ್‌ನಲ್ಲಿ ನೇಮಕ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts