Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, March 19, 2022

Teacher's Recrtment Updates

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, March 19, 2022

Title : Teacher's Recrtment Updates

(Educational & Informational Purpose Only)


ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2022ನ್ನು ಅಧಿಸೂಚನೆ ಸಂಖ್ಯೆ: ಇಪಿ 89 ಪಿಬಿಎಸ್ 2021 (ಭಾ-1) ದಿನಾಂಕ: 22-02-2022ನ್ನು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ದಿನಾಂಕ: 22-02-2022ರಂದು ಪ್ರಕಟಿಸಲಾಗಿದ್ದು, ಸದರಿ ಅಧಿಸೂಚನೆಯ ಶೆಡ್ಯೂಲ್ ನಲ್ಲಿನ ಕನಿಷ್ಠ ವಿದ್ಯಾರ್ಹತೆ ಎಂಬ ಕಾಲಂನ ಶೀರ್ಷಿಕೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) (ಸಮಾಜ ಪಾಠಗಳು) ಹುದ್ದೆಗಾಗಿ ಅಭ್ಯರ್ಥಿಗಳು ಹೊಂದಿರಬೇಕಾದದ್ದು" ರಡಿ ಮೂರು ವರ್ಷಗಳ ಪದವಿಯಲ್ಲಿ ಈ ಕೆಳಗಿನ ಯಾವುದಾದರೂ ಎರಡು ವಿಷಯಗಳನ್ನು ಐಚ್ಛಿಕ ವಿಷಯಗಳಾಗಿ ಅಭ್ಯಾಸ ಮಾಡಿರಬೇಕು.


File Language : Kannada/English




ಸಮಾಜ ಪಾಠ ಸಮೂಹ ವಿಷಯಗಳಾದ ಇತಿಹಾಸ/ ಅರ್ಥಶಾಸ್ತ್ರ ಭೂಗೊಳಶಾಸ್ತ್ರ ರಾಜ್ಯಶಾಸ್ತ್ರ ಇವುಗಳ ಪೈಕಿ ಯಾವುದಾದರೂ ಎರಡು ವಿಷಯಗಳನ್ನು ಐಚ್ಚಿಕ ವಿಷಯಗಳಾಗಿ ಅಭ್ಯಾಸ ಮಾಡಿರಬೇಕು ಎಂಬುದಕ್ಕೆ 'ಸಮಾಜಶಾಸ್ತ್ರ' ವನ್ನು ಸೇರ್ಪಡೆ ಮಾಡಿಕೊಂಡು ಈ ಕೆಳಗಿನಂತೆ ಓದಿಕೊಳ್ಳತಕ್ಕದ್ದು.


Publish Date : 2021


Daily Quiz Telegram Group - @kpsc2019


ಸಮಾಜ 
ಪಾಠ ಸಮೂಹ ವಿಷಯಗಳಾದ ಇತಿಹಾಸ/ ಅರ್ಥಶಾಸ್ತ್ರ ಭೂಗೊಳಶಾಸ್ತ್ರ ರಾಜ್ಯಶಾಸ್ತ್ರ ಸಮಾಜಶಾಸ್ತ್ರ ಇವುಗಳ ಪೈಕಿ ಯಾವುದಾದರೂ ಎರಡು ವಿಷಯಗಳನ್ನು ಐಚ್ಛಿಕ ವಿಷಯಗಳಾಗಿ ಅಭ್ಯಾಸ ಮಾಡಿರಬೇಕು


File Size : link


Number of Pages : link


Scanned Copy : Yes


Editable Text : No


Password Protected : No


Image Available : Yes


Download Link Available : Yes


File size Reduced : No


Password : No


Cost : Free of cost

For Personal Use Only



Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Teacher's Recrtment Updates

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts