Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, April 14, 2022

Bidar District Revenue Department Recruitment 2022 : ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, April 14, 2022

Title : Bidar District Revenue Department Recruitment 2022 : ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(Educational & Informational Purpose Only)


File Type : See Link


ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಏಪ್ರಿಲ್ 11,2022 ರಿಂದ ಮೇ 16,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.




State : Karnataka


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.


Daily Quiz Telegram Group - @kpsc2019


File Format : PDF


ಗ್ರಾಮಲೆಕ್ಕಿಗ ಹುದ್ದೆಗಳಿಗೆ ಮೇ 16,2022ರ ಅನ್ವಯ ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 


Number of Pages : link


ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.


Editable Text : No


Password Protected : No


ಬೀದರ ಜಿಲ್ಲಾ ಕಂದಾಯ ಘಟಕ ನೇಮಕಾತಿಯ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.


Download Link Available : Yes


File size Reduced : No


ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಮೇ 16,2022ರ ರಾತ್ರಿ 11:59ರೊಳಗೆ ಪಾವತಿಸಬೇಕಿರುತ್ತದೆ.


Cost : Free of cost

For Personal Use Only



ಅಧಿಕೃತ ವೆಬ್ಸೈಟ್


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Bidar District Revenue Department Recruitment 2022 : ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts