Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, April 7, 2022

ಗದಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, April 7, 2022

Title : ಗದಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


(Educational & Informational Purpose Only)


ಆಸಕ್ತರು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಪರಿಶೀಲಿಸಿ ಆನ್‌ಲೈನ್ ಮೂಲಕ ಅರ್ಜಿ
 
ಸಲ್ಲಿಸಬಹುದು.


ಹುದ್ದೆಗಳ ವಿವರ-11




ಶೀಘ್ರ ಲಿಪಿಗಾರ (ಗ್ರೇಡ್-3)-1 (ಮಹಿಳಾ), ಬೆರಳಚ್ಚುಗಾರ-1 (ಗ್ರಾಮೀಣ), ಆದೇಶ ಜಾರಿಕಾರ-1 (ಮಹಿಳಾ) ಮತ್ತು ಜವಾನ-8 ಹುದ್ದೆಗಳನ್ನು ಮಹಿಳಾ, ಗ್ರಾಮೀಣ, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ವೇತನ: ಶೀಘ್ರ ಲಿಪಿಗಾರ- 27,650-52,650 do., de nadoni 21,400-42,000 de.. ಆದೇಶ ಜಾರಿಕಾರರಿಗೆ 19,950-37,900 ರೂ. ಹಾಗೂ ಜವಾನರಿಗೆ 17000-28,950 de. adri a30 ಸರ್ಕಾರಿ ಭತ್ಯೆ ನೀಡಲಾಗುವುದು.

Daily Quiz Telegram Group - @kpsc2019


ಶೈಕ್ಷಣಿಕ ಅರ್ಹತೆ

ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರಾಕ್ಟಿಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು ಹಾಗೂ ಕನ್ನಡ ಓದಲು ಮತ್ತು


ಬರೆಯಲು ಬರಬೇಕು.


ಅರ್ಜಿ ಸಲ್ಲಿಸುವ ವಿಧಾನ

ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ದಾಖಲೆಗಳಿಲ್ಲದ ಅರ್ಜಿಯನ್ನು ತಿರಸ್ಕರಿಸುವ ಹಕ್ಕು ನ್ಯಾಯಾಲಯ ಕ್ಕಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ (ಇದ್ದಲ್ಲಿ) ನಮೂದಿಸು ವುದು, ಇತರ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮೀಸಲಾತಿ ಇರುವವರಿಗೆ ಶುಲ್ಕದಲ್ಲಿ ವಿನಾಯಿತಿ ಇದೆ.


ವಯೋಮಿತಿ

ಕನಿಷ್ಠ 18 ವರ್ಷ, ಗರಿಷ್ಠ 35ರಿಂದ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ಇರುವವರಿಗೆ ವಯೋ ಸಡಿಲಿಕೆ ಇದೆ.


Editable Text : No


ಆಯ್ಕೆ ವಿಧಾನ

ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ಪರೀಕ್ಷೆ ನಡೆಸಿ ಅದರಲ್ಲಿ ತೇರ್ಗಡೆಯಾದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸಲು ಕೊನೇ ದಿನ: 30.4.2022


Download Link Available : Yes


ಶುಲ್ಕ ಪಾವತಿಸಲು ಕೊನೇ ದಿನ: 5.5.2022



Cost : Free of cost

https://bit.ly/3LG2b7g


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಗದಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts