Sunday, June 26, 2022

ವಿಜಯಪುರ ಜಿಲ್ಲಾ ಕೋರ್ಟಲ್ಲಿ ನೇಮಕಾತಿ 2022

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, June 26, 2022

ವಿಜಯಪುರ ಜಿಲ್ಲಾ ಕೋರ್ಟಲ್ಲಿ ನೇಮಕಾತಿ 2022

(Educational & Informational Purpose Only)


File Type : See Link

ಹುದ್ದೆಗಳ ವಿವರ :

ಬೆರಳಚ್ಚು ನಕಲುಗಾರರು - 2 ಹುದ್ದೆಗಳು

ಆದೇಶ ಜಾರಿಕಾರ - 6 ಹುದ್ದೆಗಳು

ಜವಾನ - 20 ಹುದ್ದೆಗಳು

ಒಟ್ಟು 28 ಹುದ್ದೆಗಳು




State : Karnataka


Publish Date : 2021


Daily Quiz Telegram Group - @kpsc2019


File Format : PDF


File Size : link

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)

ಬೆರಳಚ್ಚು ನಕಲುಗಾರ ರೂ.21,400/- ರಿಂದ 42,000/-ರೂ

ಆದೇಶ ಜಾರಿಕಾರ ರೂ.19950/- ರಿಂದ 37900/-ರೂ

ಜವಾನ ರೂ.17000/- ರಿಂದ 28950/-ರೂ



Scanned Copy : Yes


Editable Text : No


Password Protected : No

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 24,2022ರ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.


Download Link Available : Yes


File size Reduced : No


Password : No

ನಿಗದಿತ ಅರ್ಜಿ ಶುಲ್ಕ :

ಸಾಮಾನ್ಯ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

For Personal Use Only



https://districts.ecourts.gov.in/vijayapura-onlinerecruitment


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ವಿಜಯಪುರ ಜಿಲ್ಲಾ ಕೋರ್ಟಲ್ಲಿ ನೇಮಕಾತಿ 2022

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.