Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, June 10, 2022

Mescom Recruitment 2022 : ಮಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ(MescoM) 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, June 10, 2022

Title : Mescom Recruitment 2022 : ಮಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ(MescoM) 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

(Educational & Informational Purpose Only)


ಮಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ(MescoM) 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ (Diploma Apprentices) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್​ಲೈನ್​ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 15 ಆಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


File Language : Kannada/English




State : Karnataka


ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (MESCOM)
ಹುದ್ದೆಗಳ ಸಂಖ್ಯೆ: 183
ಉದ್ಯೋಗ ಸ್ಥಳ: ಮಂಗಳೂರು
ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್
ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳ


Daily Quiz Telegram Group - @kpsc2019


File Format : PDF


File Size : link


Number of Pages : link


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್​ 15, 2022
NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: ಜೂನ್​ 10 ಆಗಿದೆ
ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: ಜೂನ್​ 15
ಮೆಸ್ಕಾಂನಲ್ಲಿ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: 27 ಮತ್ತು 28 ಜೂನ್ 2022 ಆಗಿರಬಹುದು


Editable Text : No


Password Protected : No


Image Available : Yes


Download Link Available : Yes


File size Reduced : No


Password : No


Cost : Free of cost

ಅರ್ಜಿ ಸಲ್ಲಿಕೆ ವಿಧಾನ https://portal.mhrdnats.gov.in/boat/login/user_login.action



ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Mescom Recruitment 2022 : ಮಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ(MescoM) 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts