ಶೀರ್ಷಿಕೆ: ನಮ್ಮ ಕ್ಲಿನಿಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ.
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
ಕೇಂದ್ರ ಸರ್ಕಾರದ 14ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ಣಟಕ ಸರ್ಕಾರದ ಸೂಚನೆಯಂತೆ, ಮೊದಲನೇ ಹಂತದಲ್ಲಿ ಸ್ಥಾಪಿಸಲಾಗುವ "ನಮ್ಮ ಕ್ಲಿನಿಕ್ ಗಳಲ್ಲಿ, ಗರ್ಗವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟ ಆಧಾರದ ಮೇಲೆ (01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಕ್ ರಾವ್ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ವಯೋಮಿತಿಯನ್ನು ಮೀರಿರಬಾರದು.
• ಸಾಮಾನ್ಯ ವರ್ಗ- 35 ವರ್ಷ
• 2ಎ, 2ಬಿ, 3ಎ, 3ಬಿ- 38 ವರ್ಷ
• ಪ.ಜಾತಿ, ಪ.ಪಂಗಡ, ವರ್ಗ-1,- 40 ವರ್ಷ
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಆಸಕ್ತರು ಬಿಬಿಎಂಪಿ ವೆಬ್ಸೈಟ್ನಲ್ಲಿ ಇರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ನಕಲು ಪ್ರತಿ ಮತ್ತು 2 ಭಾವಚಿತ್ರದೊಂದಿಗೆ ಮೇಲೆ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು.
ವೆಚ್ಚ: ಉಚಿತವಾಗಿ
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22975516, Email id: choph515@gmail.com ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್ಸೈಟ್ www.bbmp.gov.in ಅನ್ನು ಸಂಪರ್ಕಿಸಲು ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ರವರು ತಿಳಿಸಿರುತ್ತಾರೆ.
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment