Friday, July 22, 2022

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, July 22, 2022

ಶೀರ್ಷಿಕೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರತಿ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾರ್ಹತೆ ಮತ್ತು ಅನುಭವದ ವಿವರಗಳನ್ನು ಪ್ರಾಧಿಕಾರದ ವೆಬ್‌ ಸೈಟಿ- http://kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ keaopportunities@gmail.com ಮುಖಾಂತರ ದಿನಾಂಕ 30.07.2022ರೊಳಗಾಗಿ ಸಲ್ಲಿಸಬಹುದಾಗಿದೆ. ಪ್ರಾಯೋಗಿಕ ಪರೀಕ್ಷೆಯ ದಿನಾಂಕವನ್ನು ಇ-ಮೇಲ್ ಮೂಲಕ ತಿಳಿಸಲಾಗುವುದು.


1. Technical Head- Computer Section 

2. Senior Programmer

3. Programmer

4. Trainees / Apprentice



ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ Kea Recruitment 2022 ನಲ್ಲಿ ನೋಡಬಹುದು.


ಸೂಚನೆ: ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿಂದಿನ ಪ್ರಕಟಣೆಗಳನುಸಾರ ಇ-ಮೇಲ್ ಅಥವಾ ಖುದ್ದಾಗಿ resume ಗಳನ್ನು ಕಳುಹಿಸಿರುವ / ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Cadre / Salary 

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ




ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.