PC Notes

KPSC EXAM

Saturday, July 16, 2022

Chitradurga District Court Recruitment 2022 : 33 ಶೀಘ್ರಲಿಪಿಗಾರ, ಜವಾನ, ಆದೇಶ ಜಾರಿಕಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, July 16, 2022

Chitradurga District Court Recruitment 2022 : 33 ಶೀಘ್ರಲಿಪಿಗಾರ, ಜವಾನ, ಆದೇಶ ಜಾರಿಕಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

(Educational & Informational Purpose Only)


File Type : See Link

ವೇತನದ ವಿವರ :

  • ·       ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)
  • ·       ಶೀಘ್ರಲಿಪಿಗಾರ ಹುದ್ದೆಗಳಿಗೆ - 27,650/- ರಿಂದ 52,650/-ರೂ
  • ·       ಬೆರಳಚ್ಚುಗಾರ ಹುದ್ದೆಗಳಿಗೆ - 21,400/- ರಿಂದ 42,000/-ರೂ
  • ·       ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - 21,400/- ರಿಂದ 42,000/-ರೂ
  • ·       ಆದೇಶ ಜಾರಿಕಾರ ಹುದ್ದೆಗಳಿಗೆ - 19,950/- ರಿಂದ 37,900/-ರೂ
  • ·       ಸೇವಕರು ಹುದ್ದೆಗಳಿಗೆ - 17,000/- ರಿಂದ 28,950/-ರೂ




State : Karnataka

ವಯೋಮಿತಿ :

  • ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.


Daily Quiz Telegram Group - @kpsc2019


File Format : PDF


File Size : link

ಆಯ್ಕೆಯ ವಿಧಾನ :

  • ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು.


Scanned Copy : Yes

ನಿಗದಿತ ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು 300/-ರೂ ಮತ್ತು ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.


Password Protected : No


Image Available : Yes


Download Link Available : Yes

ಅರ್ಜಿ ಸಲ್ಲಿಸುವುದು ಹೇಗೆ :

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/chitradurga-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2022 ರಿಂದ ಆಗಸ್ಟ್ 18,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.


Password : No


Cost : Free of cost

For Personal Use Only


ವೆಬ್ ಸೈಟ್

https://districts.ecourts.gov.in/chitradurga-onlinerecruitment


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Chitradurga District Court Recruitment 2022 : 33 ಶೀಘ್ರಲಿಪಿಗಾರ, ಜವಾನ, ಆದೇಶ ಜಾರಿಕಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.