Monday, July 18, 2022

Free Coaching Application for army : ಭಾರತೀಯ ಸೇನೆ / ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, July 18, 2022

Free Coaching Application for army : ಭಾರತೀಯ ಸೇನೆ / ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ | ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. (ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

1) ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ (ಪ್ರವರ್ಗ-1ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1.00 ಲಕ್ಷಗಳು).

2) ಕನಿಷ್ಠ ವಿದ್ಯಾರ್ಹತೆ : ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

3) ವಯೋಮಿತಿ : ಅಕ್ಟೋಬರ್ 01, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು ವಯಸ್ಸನ್ನು


ಪರಿಗಣಿಸಲಾಗುವುದು. (ಅಭ್ಯರ್ಥಿಯು 01, ಅಕ್ಟೋಬರ್ 2000ದಿಂದ 01, ಏಪ್ರಿಲ್ 2005 (17 - 22) ರ ದಿನಾಂಕಗಳ ನಡುವೆ ಜನಿಸಿರಬೇಕು).


4) ತರಬೇತಿ ನೀಡುವ ಸ್ಥಳಗಳು : ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

5)ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ https://bewd.karnataka.gov.in



ಇಲಾಖಾ ವೆಬ್‌ಸೈಟ್


ನಿಂದ ಪಡೆಯಬಹುದಾಗಿದೆ. 

6) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಜುಲೈ 2022. ಸಹಾಯವಾಣಿ ದೂರವಾಣಿ ಸಂಖ್ಯೆಗಳು (ಸಮಯ ಬೆಳಗ್ಗೆ 10.00ರಿಂದ ಸಂಜೆ 5.30ರವರೆಗೆ)


(ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ)


ದಕ್ಷಿಣ ಕನ್ನಡ ಜಿಲ್ಲೆ : 0824-2225078


eroba: 0820-2574881


ಉತ್ತರ ಕನ್ನಡ ಜಿಲ್ಲೆ : 08382-226589


ಕೇಂದ್ರ ಕಛೇರಿ : 8050770004

( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Free Coaching Application for army : ಭಾರತೀಯ ಸೇನೆ / ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.