Saturday, July 2, 2022

Karnataka SDA Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, July 2, 2022

Karnataka SDA Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ

(Educational & Informational Purpose Only)


File Type : See Link

ಹುದ್ದೆಗಳ ವಿವರಗಳು:

 

ಒಟ್ಟು ಹುದ್ದೆಗಳ ಸಂಖ್ಯೆ-155

ಹುದ್ದೆಗಳ ಹೆಸರು- ದ್ವಿತೀಯ ದರ್ಜೆ ಸಹಾಯಕರು




State : Karnataka


Publish Date : 2021


Daily Quiz Telegram Group - @kpsc2019

ವಿದ್ಯಾರ್ಹತೆ:

 

-ಕರ್ನಾಟಕ ಸ್ನಾತಕೋತ್ತರ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆಯಲ್ಲಿ (PUC) ಪಾಸ್ ಆಗಿರಬೇಕು.

-CBSC ಮತ್ತು ISC ಬೋರ್ಡ್ ನಡೆಸುವ 10 + 2 ತರಗತಿ ಪರೀಕ್ಷೆ ಪಾಸಾದವರು ಅರ್ಜಿ ಸಲ್ಲಿಸಬಹುದು.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಹೈಯರ್ ಸೆಕೆಂಡರಿ ಕೋರ್ಸ್/ HSC ಪಾಸಾದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ.

ಮೂರು ವರ್ಷದ ಡಿಪ್ಲೊಮಾ ಅಥವಾ ಎರಡು ವರ್ಷದ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ (ಜೆಒಸಿ ಜೆಒಡಿಸಿ/ಜೆಎಲ್ಡಿಸಿ) ಮಾಡಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.


File Size : link


Number of Pages : link


Scanned Copy : Yes


Editable Text : No


Password Protected : No


ವಯೋಮಿತಿ:

 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು – 18 ವರ್ಷಗಳು

ಗರಿಷ್ಠ ವಯಸ್ಸು 40 ವರ್ಷ ಮೀರಬಾರದು


Download Link Available : Yes


File size Reduced : No

ವೇತನ:

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21 ಸಾವಿರದಿಂದ 42 ಸಾವಿರದವರೆಗೆ ವೇತನ ನೀಡಲಾಗುತ್ತದೆ.


Cost : Free of cost

For Personal Use Only




ಇಲಾಖೆಯ ಅಧಿಕೃತ ವೆಬ್‌ಸೈಟ್


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Karnataka SDA Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.