Saturday, July 30, 2022

ಸ್ವಾಮಿತ್ವ/ ಸ್ವಮಿತ್ವ ಯೋಜನೆ PDO,KAS,PSI EXAM NOTES

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, July 30, 2022

ಸ್ವಾಮಿತ್ವ/ ಸ್ವಮಿತ್ವ ಯೋಜನೆ PDO,KAS,PSI EXAM NOTES


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)


2020 ರಲ್ಲಿ ಕೇಂದ್ರ ಸರ್ಕಾರದ "ಸ್ವಾಮಿತ್ವ ಯೋಜನೆ"ಯು ಸರ್ವೆ ಆಫ್ ಇಂಡಿಯಾ, ರಾಜ್ಯದ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಅನುಷ್ಠಾನಗೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿಯ ಮಾಲೀಕರಿಗೆ ಆಸ್ತಿ ಕಾರ್ಡ್ ಗಳನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಏನಿದು ಸ್ವಾಮಿತ್ವ ಯೋಜನೆ?

ಗ್ರಾಮೀಣ ಪ್ರದೇಶಗಳಲ್ಲಿಅನೇಕ ವರ್ಷಗಳಿಂದ ವಾಸ ಮಾಡುತ್ತಿರುವ ಹಾಗೂ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಆಧಾರ್‌ ಕಾರ್ಡ್‌ ಮಾದರಿಯಲ್ಲಿ ಹಕ್ಕುಪತ್ರ (ಪ್ರಾಪರ್ಟಿ ಕಾರ್ಡ್‌) ನೀಡುವ ಯೋಜನೆ ಇದಾಗಿದೆ. ಗ್ರಾಮಸ್ಥರು ಸಾಲ ಅಥವಾ ಇತರೆ ಹಣಕಾಸು ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ಗಳನ್ನು 'ಆರ್ಥಿಕ ಆಸ್ತಿ'ಯನ್ನಾಗಿ ಬಳಸಬಹುದಾಗಿದೆ.ಜತೆಗೆ ಭೂಮಿಯ ಒಡೆತನದ ಬಗ್ಗೆ ಗ್ರಾಮಸ್ಥರ ನಡುವೆ ವ್ಯಾಜ್ಯಕ್ಕೆ ತೆರೆ ಎಳೆಯಲು ಇದು ನೆರವಾಗಲಿದೆ. 

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

2024ರ ಒಳಗೆ ದೇಶದ ಎಲ್ಲ 6.62 ಲಕ್ಷ ಗ್ರಾಮಗಳಿಗೆ ಯೋಜನೆ ವಿಸ್ತರಿಸುವುದು ಕೇಂದ್ರದ ಗುರಿಯಾಗಿದೆ. ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿವೆ. ಯೋಜನೆಯ ಫಲಾನುಭವಿಗಳು 'ಎಸ್‌ಎಂಎಸ್‌' ಲಿಂಕ್‌ ಬಳಸಿ ಆಸ್ತಿ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಅದರ ಭೌತಿಕ ಪ್ರತಿಯು ಅರ್ಜಿದಾರರ ವಿಳಾಸಕ್ಕೆ ತಲುಪಲಿದೆ. ಸ್ವಾಮಿತ್ವ ಯೋಜನೆಯು ಗ್ರಾಮಗಳ ಆಡಳಿತ ನಿರ್ವಹಣೆಯನ್ನು ಸುಲಭವಾಗಿಸಲಿದೆ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಸ್ವಾಮಿತ್ವ/ ಸ್ವಮಿತ್ವ ಯೋಜನೆ PDO,KAS,PSI EXAM NOTES

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.