Wednesday, August 31, 2022

Free Coaching ಗೆ ಅರ್ಜಿ ಆಹ್ವಾನ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, August 31, 2022

Free Coaching ಗೆ ಅರ್ಜಿ ಆಹ್ವಾನ


♣️ SC / ST / OBC/ Minority ವಿದ್ಯಾರ್ಥಿಗಳಿಗಾಗಿ KAS / IAS / Banking / IBPS / SSC / Judicial Services & Group-C  ಪರೀಕ್ಷೆಗಳಿಗೆ Free Coaching ಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

♣️ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20-09-2022


♣️ ಎಷ್ಟು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಗೊತ್ತಾ.?

UPSC (IAS)= 577

KPSC (KAS)= 695

Group-C = 1900

Banking = 1900

RRB = 1755

SSC = 1755

Judiciary= 255

TOTAL = 8852

2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಹಿಂದುಳದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ / ಕೆ.ಎ.ಎಸ್ / ಗ್ರೂಪ್-ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿ ಆಹ್ವಾನಿಸುವ ಬಗ್ಗೆ. 

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2022-23ನೇ ಸಾಂಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ / ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ / ಕೆ.ಎ.ಎಸ್ / ಗ್ರೂಪ್-ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಐ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಯು.ಪಿ.ಎಸ್.ಸಿ / ಕೆ.ಎ.ಎಸ್ / ಗ್ರೂಪ್-ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಚಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ * ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಮೂಲಕ ಸಾಮಾನ್ಯ ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Free Coaching ಗೆ ಅರ್ಜಿ ಆಹ್ವಾನ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.