Tuesday, August 23, 2022

KAS,PSI,FDA,SDA,PDO ಓದುವ ಕ್ರಮ ಹೀಗಿರಲಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, August 23, 2022

ಶೀರ್ಷಿಕೆ: KAS,PSI,FDA,SDA,PDO ಓದುವ ಕ್ರಮ ಹೀಗಿರಲಿ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಒಬ್ಬರೇ ಕುಳಿತು ಎಷ್ಟು ಓದಿದರೂ ಅಷ್ಟೆ. ಅದೇ ಗ್ರೂಪ್ ಸ್ಟಡಿ


ಮಾಡಿ ನೋಡಿ. ಮನಸ್ಸಿನಲ್ಲಿ ಉಳಿಯುತ್ತದೆ. ಕೃತಿಗಿಂತ ಮಾತು ಮುಖ್ಯ ಅನ್ನುವ ಹಾಗೆ ಮಾತನಾಡಿದ್ದನ್ನು ಅಷ್ಟು ಸುಲಭವಾಗಿ ಮರೆಯಲು ಸಾಧ್ಯವಿಲ್ಲ.


ಅತಿಯಾಗಿ ಓದಬೇಡಿ. ದಿನಕ್ಕೆ ಕನಿಷ್ಠ 8 ಗಂಟೆ


ಸಮಯ ಓದಿದರೆ ಸಾಕಾಗುತ್ತದೆ. ಓದು ಅತಿಯಾದರೆ


ನೆನಪಿನಲ್ಲಿಟ್ಟುಕೊಳ್ಳುವುದು ಕಷ್ಟವಾಗುತ್ತದೆ.


ಒಂದು ವಿಷಯವನ್ನು ಒಮ್ಮೆ ಓದಲು ಪ್ರಾರಂಭಿಸಿದರೆ ಅದು ಮುಗಿಯುವವರೆಗೆ ಅಲ್ಲಿಂದ ಕದಲಬಾರದು.


ಗ್ರಂಥಾಲಯಕ್ಕೆ ಹೋಗಿ ಪುಸ್ತಕ ಓದುವಷ್ಟು ತಾಳ್ಮೆ ಯಾರಿಗೂ ಇರುವುದಿಲ್ಲ. ಮನೆಯಲ್ಲೇ ಕುಳಿತು ಓದಿ. ಇಲ್ಲದಿದ್ದರೆ ಆನ್ ಲೈನ್‌ನಲ್ಲಿ ಸಾಕಷ್ಟು ಪುಸ್ತಕಗಳು ಲಭ್ಯವಿದೆ.


ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ. ಅಂಕಗಳ ಹಿಂದೆ ಹೋಗಬೇಡಿ. ವ್ಯಕ್ತಿತ್ವ ವೃದ್ಧಿಸಿಕೊಳ್ಳುವುದು ಹೇಗೆ ಎಂಬುದನ್ನು ತಲೆಯಲ್ಲಿಟ್ಟುಕೊಂಡು ಸಂದರ್ಶನ ಎದುರಿಸಿ


ಬುದ್ಧಿವಂತರು, ಮಾರ್ಗದರ್ಶಕರೊಂದಿಗೆ ಪರಸ್ಪರ


ಸಂವಹನ ನಡೆಸಿದಾಗ ಅವರಲ್ಲಿರುವ ಒಳ್ಳೆಯ


ವಿಷಯಗಳನ್ನು ನಿಮಗೆ ವರ್ಗಾಯಿಸುತ್ತಾರೆ.


• ಹಾರ್ಡ್‌ವರ್ಕ್‌ ಜತೆಗೆ ಸ್ಮಾರ್ಟ್ ವರ್ಕ್ ಸಹ ಅಗತ್ಯ. ಸ್ಥಿರತೆ ಇರಬೇಕು. ಇದು 100 ಮೀಟರ್ ಓಟ ಅಲ್ಲ. ಮ್ಯಾರಥಾನ್.


ಗುರಿ ಮುಟ್ಟುವವರೆಗೆ ಓಡಲೇಬೇಕು.


• ಗೆಲುವು ಬೇಗ ಸಿಗಲಿಲ್ಲ ಅಂದರೆ ಆತ್ಮವಿಶ್ವಾಸ


ಕಳೆದುಕೊಳ್ಳಬಾರದು. ನಮ್ಮ ಪ್ರಯತ್ನ


- ಪ್ರಾಮಾಣಿಕವಾಗಿರಬೇಕು.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KAS,PSI,FDA,SDA,PDO ಓದುವ ಕ್ರಮ ಹೀಗಿರಲಿ

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.