PC Notes

KPSC EXAM

Friday, August 5, 2022

KPTCL compulsory Kannada

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, August 5, 2022

ಶೀರ್ಷಿಕೆ: KPTCL compulsory Kannada 


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

 ನಿಗಮದ ಉದ್ಯೋಗ ಪ್ರಕಟಣೆ ಸಂಖ್ಯೆ ಕವಿಪ್ರನಿನಿ/ಬಿ 16/21723/2021-22 ದಿನಾಂಕ 01.02,2022 ರ ಅನ್ವಯ ಸಹಾಯಕ ಇಂಜಿನಿಯರ್ (ವಿದ್ಯುತ್/ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್/ಸಿವಿಲ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು, ತಮ್ಮ ಅರ್ಜಿಗಳಲ್ಲಿ ನೀಡಿರುವ ಮಾಹಿತಿಯ ಅನ್ವಯ, ಕನ್ನಡ ಭಾಷಾ ಜ್ಞಾನ ಹೊಂದದೇ ಇದ್ದಲ್ಲಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡದಿದ್ದಲ್ಲಿ ಅಥವಾ ಎಸ್.ಎಸ್.ಎಲ್.ಸಿ. ಅಥವಾ ಹೆಚ್ಚಿನ ತರಗತಿಗಳಲ್ಲಿ ಕನ್ನಡ ಭಾಷೆಯನ್ನು ಒಂದನೇ ಅಥವಾ ಎರಡನೇ ಭಾಷೆಯಾಗಿ ವ್ಯಾಸಂಗ ಮಾಡದಿದ್ದಲ್ಲಿ ಅಂತಹವರು, ಕನ್ನಡ ಭಾಷಾ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿರುತ್ತದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ದಿನಾಂಕ 07.08.2022 ರಂದು ಮಧ್ಯಾಹ್ನ 02:00 ರಿಂದ ಸಂಜೆ 05:00 ಗಂಟೆಯವರಗೆ ಸಹಾಯಕ ಇಂಜಿನಿಯರ್ (ವಿದ್ಯುತ್/ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್ ಸಿಎಲ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ, ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಬೇಕಿರುವ ಹಲವಾರು ಅಭ್ಯರ್ಥಿಗಳು ಇನ್ನೂ ಕವಿಪ್ರನಿನಿ/ಕ.ಪ.ಪ್ರಾ. ವೆಬ್ ಸೈಟ್ ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳದಿರುವ ಅಂಶವು ಕವಿಪ್ರನಿನಿಯ ಗಮನಕ್ಕೆ ಬಂದಿರುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಆದುದರಿಂದ, ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಬೇಕಿರುವಂತಹ ಅಭ್ಯರ್ಥಿಗಳು TO - ವೆಬ್‌ಸೈಟ್ ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು, ನಿಗಧಿತ ಪರೀಕ್ಷಾ he | ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗುವಂತೆ ಮತ್ತೊಮ್ಮೆ ತಿಳಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಬೇಕಿರುವಂತಹ ಅಭ್ಯರ್ಥಿಗಳು, ಸದರಿ ಪರೀಕ್ಷೆಗೆ ಯಾವುದೇ ಕಾರಣಗಳಿಂದ ಗೈರುಹಾಜರಾದಲ್ಲಿ, ಅಂತಹ ಅಭ್ಯರ್ಥಿಗಳನ್ನು ನೇಮಕಾತಿಯ ಮುಂದಿನ ಹಂತಕ್ಕೆ ಪರಿಗಣಿಸಲಾಗುವುದಿಲ್ಲ ಎಂಬ ಅಂಶವನ್ನು ಮತ್ತೊಮ್ಮೆ ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KPTCL compulsory Kannada

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.