Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, September 9, 2022

5008 ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತೊಂದು ಸುತ್ತಿನ ಬೃಹತ್ ನೇಮಕಾತಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, September 9, 2022

ಶೀರ್ಷಿಕೆ: ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತೊಂದು ಸುತ್ತಿನ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ. ಈ ಬಾರಿ ಒಟ್ಟು 5008 ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಆಂಡ್ ಸೇಲ್ಸ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ವಯೋಮಿತಿ: 2022ರ ಆಗಸ್ಟ್ 16 ಅನ್ವಯಿಸುವಂತೆ ಕನಿಷ್ಠ 20 ವರ್ಷ, ಗರಿಪ 28 ವರ್ಷ ವಯೋಮಿತಿ ನಿಗದಿಪಡಿಸಇಗಿದ್ದು, ಎಸ್‌ಟಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇದೆ. ತರಬೇರ್ತಿ ಎಸ್‌, ಎನ್‌ಟಿ, ಮಾಜಿ ಸೈನಿಕ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿ ಅನುಸಾರ ಆಯ್ಕೆ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸುತ್ತದೆ. ಅರ್ಜಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯವಾರು ಹುದ್ದೆಗಳ ನೇಮಕಾತಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ವಿವರವನ್ನು ಇಲ್ಲಿ ನೀಡಲಾಗಿದೆ. ಕರ್ನಾಟಕದಲ್ಲಿ ಒಟ್ಟು 316 ಸ್ಥಾನಗಳಿಗೆ ನೇಮಕಾತಿ ನಡೆಯುತ್ತಿದ್ದು, ಎಸ್ಪಿಗೆ 51 ಸ್ಥಾನ, ಎಸ್ಟಿಗೆ 22, ಇತರ ಹಿಂದುಳಿದ ವರ್ಗಕ್ಕೆ 85, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 31, ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 127 ಸ್ಥಾನ ಮೀಸಲಿರಿಸಲಾಗಿದೆ. ಇದರಲ್ಲಿ 58 ಸ್ಥಾನ ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ಮೀಸಲಿರಿಸಲಾಗಿದೆ. ಅಲ್ಲದೇ 316ರಲ್ಲಿ 127 ಬ್ಯಾಕ್‌ಲಾಗ್ ಸ್ಥಾನಗಳಾಗಿವೆ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸಾಮಾನ್ಯ ಮತ್ತು ಒಲಿಸಿ, ಒಟ್ಟು ಎನ್ ಅಭ್ಯರ್ಥಿಗಳಿಗೆ 7750/- ಅರ್ಜಿ ಶುಲ್ಕ ವಿರುತ್ತದೆ. ಎಸ್‌ಸಿ, ಎಸ್‌ಟಿ, ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.


ಅವನ ಟಕದ ಅಭ್ಯರ್ಥಿಗಳಿಗೆ ಪೂರ್ವಭಾವಿ ಮುಖ್ಯ ಪರೀ ಕೇಂದ್ರಗಳು ಹಾಗೂ ಪರೀಕ್ಷಾ ಪುರ್ವ ತರಬೇತಿ ‌ಗಳು ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಬರಗಿ, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



Last date - 27.9.2022


https://bit.y/3RptyVB


at https://sbi.co.in


vec bank sbi careers


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading 5008 ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತೊಂದು ಸುತ್ತಿನ ಬೃಹತ್ ನೇಮಕಾತಿ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts