Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, September 3, 2022

ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, September 3, 2022

ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ವಿದ್ಯಾರ್ಹತೆ


ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು, ಆಕೌಂಟ್ಸ್‌ ಹುದ್ದೆಗೆ ಬಿಕಾಂ, ಟೆಕ್ನಿಕಲ್ ಹುದ್ದೆಗೆ ಬಿಇ ಅಥವಾ ಬಿಕಾಂ ಪದವಿ, ಹಿಂದಿ ಮ್ಯಾನೇಜರ್ ಹುದ್ದೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಕೇಳಲಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹುದ್ದೆಗಳ ವಿವರ


ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ವಲಯಗಳಲ್ಲಿ ಜನರಲ್, ಡಿಪೋಟ್, ಅಕೌಂಟ್ಸ್, ಮೂವ್ ಮೆಂಟ್, ಟೆಕ್ನಿಕಲ್, ಸಿವಿಲ್, ಎಲೆಕ್ಟಿಕಲ್, ಹಿಂದಿ ವಿಭಾಗಗಳಲ್ಲಿ ಮ್ಯಾನೇಜರ್ ಮತ್ತು ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿ, ವೇತನ


1.8.2022ಕ್ಕೆ ಹಿಂದಿ ಮ್ಯಾನೇಜರ್‌ಗೆ 35 ವರ್ಷ ನಿಗದಿಪಡಿಸಿದ್ದು, ಉಳಿದ ಎಲ್ಲ ಹುದ್ದೆಗಳಿಗೆ 28 ವರ್ಷ ವಯೋಮಿತಿ ಕೇಳಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ 3ರಿಂದ 5 ವರ್ಷ ವಯೋಸಡಿಲಿಕೆ ಇರಲಿದೆ. ಎಲ್ಲ ಹುದ್ದೆಗಳಿಗೂ 40,000ದಿಂದ 1,40,000 ರೂ. ವರೆಗೆ ಮಾಸಿಕ ವೇತನ ಇರಲಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅರ್ಜಿ ಸಲ್ಲಿಕೆ ವಿಧಾನ


ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹರು ಆಯಾ ವಲಯ ವ್ಯಾಪ್ತಿಯಲ್ಲಿ ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿಯೊಂದಿಗೆ 800 ರೂ. ಅರ್ಜಿ ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು,

ಕರ್ನಾಟಕದ ಪರೀಕ್ಷಾ ಕೇಂದ್ರಗಳು


ಬೆಂಗಳೂರು, ಬೆಳಗಾವಿ, ಗುಲ್ಬರ್ಗಾ, ಹುಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ

ಆಯ್ಕೆ ಪ್ರಕ್ರಿಯೆ


AT ಶೈಕ್ಷಣಿಕ ಅಂಕ ಆಧರಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಟೆಸ್ಟ್, ಸಂದರ್ಶನ ಮತ್ತು ತರಬೇತಿ ಇರಲಿದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು, ಒಬ್ಬ ಅಭ್ಯರ್ಥಿ ಯಾವುದಾದರು ಒಂದು ವಲಯದ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರು, ಆಯ್ಕೆಯಾಗುವ ಅಭ್ಯರ್ಥಿಗಳು 1,00,000 ರೂ. ಬಾಂಡ್ ರೂಪದಲ್ಲಿ ನೀಡಬೇಕು. ಶೈಕ್ಷಣಿಕ ಅಂಕಗಳು ಒಂದೇ ರೀತಿ ಇದ್ದರೆ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.


ಅರ್ಜಿ ಸಲ್ಲಿಸಲು : https://fci.gov.in/


https://bit.ly/3wu311H


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts