Saturday, September 24, 2022

Government of Karnataka Water Resources Department Recruitment 2022 : ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯಲ್ಲಿ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, September 24, 2022

Government of Karnataka Water Resources Department Recruitment 2022 : ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯಲ್ಲಿ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ 


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಶೈಕ್ಷಣಿಕ ವಿದ್ಯಾರ್ಹತೆ :

Ø  ಪಿಯುಸಿ,

Ø  ಡಿಪ್ಲೋಮಾ,

Ø  ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಯೋಮಿತಿ :

Ø  ಕನಿಷ್ಟ 18 ರಿಂದ ಗರಿಷ್ಟ 4 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Ø  ಅಂಗವಿಕಲ ಅಭ್ಯರ್ಥಿಗಳಿಗೆ ೧೦ ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವೇತನದ ವಿವರ :

Ø  ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಪ್ರಕ್ರಿಯೆ :

Ø  ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ :

Ø  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

Ø  ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 26,2022 ರಿಂದ ಅಕ್ಟೋಬರ್ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



ವೆಬ್‌ಸೈಟ್‌ ವಿಳಾಸ : https://waterresources.karnataka.gov.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Government of Karnataka Water Resources Department Recruitment 2022 : ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯಲ್ಲಿ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.