ಶೀರ್ಷಿಕೆ: Latest govt schemes | ಕೇಂದ್ರ ಮತ್ತು ರಾಜ್ಯ ಸರ್ಕಾರದ" ಪ್ರಮುಖ ಯೋಜನೆಗಳು, ಹಾಗೂ ಉದ್ದೇಶಗಳು
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
🌷"ಕೇಂದ್ರ" ಮತ್ತು "ರಾಜ್ಯ ಸರ್ಕಾರದ" ಪ್ರಮುಖ ಯೋಜನೆಗಳು, ಹಾಗೂ ಉದ್ದೇಶಗಳು🌷:
🌺✍️ ಧನಶ್ರೀ ಯೋಜನೆ - HIV ಸೋಂಕಿತ ಮಹಿಳೆಯರಿಗೆ ಪುನರ್ವಸತಿ.
🌺✍️ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ - ಅನಿಲ ಒಲೆ, ಮತ್ತು ಎರಡು ಬರ್ತಿ ಸಿಲೆಂಡರ್ ನೀಡಿಕೆ.
🌺✍️ ಮಾತೃಪೂರ್ಣ ಯೋಜನೆ - ಗರ್ಭಿಣಿ ಮಹಿಳೆ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿ ಉಪಾರ
🌺✍️ ಉಜ್ವಲ ಯೋಜನೆ - ಬಿಪಿಎಲ್ ಮಹಿಳಾ ಕುಟುಂಬಗಳಿಗೆ ಉಚಿತ ಎಲ್ ಪಿ ಜಿ ಸಂಪರ್ಕ
🌺✍️ ವಜ್ರ ಯೋಜನೆ - ವಿದೇಶದ ವಿಜ್ಞಾನಿಗಳಿಂದ ಭಾರತೀಯ ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
🌺✍️ ಸಕ್ಷಮ್ ಯೋಜನೆ - ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಂಧನದ ಮಿತ ಬಳಕೆ
🌺✍️ ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ - ಗ್ರಾಮೀಣ ಪ್ರದೇಶಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು.
🌺✍️ ಸೂರ್ಯ ಜ್ಯೋತಿ ಯೋಜನೆ - ಕೃತಕ ಕೊಳವೆಬಾವಿಗಳಿಗೆ ಸೌರಶಕ್ತಿ ಚಾಲಿತ ಪಂಪ್ಸೆಟ್ಗಳ ಅಳವಡಿಕೆ ಉತ್ತೇಜನ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2022
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment