PC Notes

KPSC EXAM

Sunday, October 2, 2022

ಸ್ಪರ್ಧಾತ್ಮಕ ಪರೀಕ್ಷೆ ತಯಾರಿಸುವ ವಿಧಾನ ತಿಳಿಯೋಣ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, October 2, 2022

ಶೀರ್ಷಿಕೆ: ಸ್ಪರ್ಧಾತ್ಮಕ ಪರೀಕ್ಷೆ ತಯಾರಿಸುವ ವಿಧಾನ ತಿಳಿಯೋಣ. 


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಸಲಹೆಗಳೇನು..?


ಆದಷ್ಟು ಹಳೇ ಪ್ರಶ್ನೆಪತ್ರಿಕೆಗಳನ್ನು ಬಿಡಿಸಿ.


ಸಿಲಬಸ್ ಅನ್ನು ಚನ್ನಾಗಿ ಅರ್ಥ ಮಾಡಿಕೊಳ್ಳಿ. ಅಧ್ಯಯನದ ನಡುವೆ ಬ್ರೇಕ್ ತೆಗೆದುಕೊಂಡು ಓದಿ.


• ಆನ್‌ಲೈನ್ ಮೆಟಿರಿಯಲ್ಸ್ ಅನ್ನೂ ಬಳಸಿ ಅಧ್ಯಯನ ಮಾಡಿ.


ಒಳ್ಳೆ ಸ್ನೇಹಿತರ ಅಥವಾ ಸಮಾನ ಮನಸ್ಕರ ಬಳಗ ಇರಲಿ. ಎಲ್ಲವನ್ನೂ ಒಬ್ಬರೇ ಅಧ್ಯಯನ ಮಾಡಲು ಸಾಧ್ಯವಿಲ್ಲ. ಕೆಲ ವಿಷಯಗಳನ್ನು ಗುಂಪು ಚರ್ಚೆ ಮಾಡಿ ಅಧ್ಯಯನ ಮಾಡಿದರೆ ನೆನಪಿರುತ್ತದೆ ಹಾಗೂ ಹೊಸ ಅಂಶ ತಿಳಿದುಕೊಳ್ಳಬಹುದು.


ಆ ಉದ್ಯೋಗದಲ್ಲಿದ್ದರೆ ಉದ್ಯೋಗ ತೊರೆದು ಅಧ್ಯಯನ ಮಾಡುವ ಅವಶ್ಯಕತೆ ಇಲ್ಲ. ಉದ್ಯೋಗದಲ್ಲಿದ್ದುಕೊಂಡೇ ಅಧ್ಯಯನ ಮುಂದುವರಿಸಿ. ಆರ್ಥಿಕವಾಗಿ ಸಬಲರಾಗಿದ್ದರೆ


ಆತ್ಮವಿಶ್ವಾಸ ಹೆಚ್ಚಿರುತ್ತದೆ.


© ಅಧ್ಯಯನದಲ್ಲಿ ನಿರಂತರತೆ ಇರಬೇಕು.


ತಾಳ್ಮೆ ಮುಖ್ಯ. ಒಂದು ಬಾರಿ ಪ್ರಯತ್ನಿಸಿ ಸೋಲು ಕಂಡರೆ ತಾಳ್ಮೆ ಕಳೆದುಕೊಳ್ಳಬೇಕಿಲ್ಲ. ಮರಳಿ ಪ್ರಯತ್ನಿಸುತ್ತಿರಿ.


ವಿವಾಹಿತರಿಗೆ ನೂರಾರು ಸಮಸ್ಯೆ ಎದುರಾಗಬಹುದು.


ಅದೆಲ್ಲವನ್ನೂ ಎದುರಿಸುವ, ನಿಭಾಯಿಸುವ ಆತ್ಮಸ್ಥೆರ್ಯ ಬೆಳೆಸಿಕೊಳ್ಳುವುದರ ಜತೆಗೆ ಸ್ಮಾರ್ಟ್‌ವರ್ಕ್‌ ಮಾಡಿಕೊಳ್ಳಿ.


• ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳ ಸಂಖ್ಯೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. 10 ಹುದ್ದೆಗೆ ಅರ್ಜಿ ಆಹ್ವಾನಿಸಿದರೂ ಪ್ರಾಮಾಣಿಕ ಪ್ರಯತ್ನ ನಿಮ್ಮದಾಗಿರಲಿ.


ಸಮಾಜದ ಟೀಕೆಗಳನ್ನು ಎದುರಿಸಲು ಸಿದ್ಧರಾಗಿರಿ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಸ್ಪರ್ಧಾತ್ಮಕ ಪರೀಕ್ಷೆ ತಯಾರಿಸುವ ವಿಧಾನ ತಿಳಿಯೋಣ.

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.