ಶೀರ್ಷಿಕೆ: ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ.
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
ಪರೀಕ್ಷೆ ಹೇಗಿರುತ್ತದೆ?
ಮೊದಲೇ ಹೇಳಿದಂತೆ ಬಹುಆಯ್ಕೆಯ 100 ಅಂಕಗಳ 100 ಪ್ರಶ್ನೆಗಳ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿರುತ್ತದೆ. ಪಿಯುಸಿ ಹಂತದವರೆಗಿನ ಪಠ್ಯಕ್ರಮ ಇರಲಿದೆ. ಒಂದೂವರೆ ಗಂಟೆ ಪರೀಕ್ಷಾ ಅವಧಿ ಇದ್ದು, 4 ತಪ್ಪು ಉತ್ತರಗಳಿಗೆ ಒಂದು ಅಂಕ ಕಳೆಯಲಾಗುತ್ತದೆ (ನೆಗೆಟಿವ್
ಪರೀಕ್ಷೆ ದಿನಾಂಕ ಅಂತಿಮಗೊಂಡಿಲ್ಲ: ಈ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ದಿನಾಂಕ ಇನ್ನೂ `ಘೋಷಣೆಯಾಗಿಲ್ಲ. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರ, ಪರೀಕ್ಷಾ ದಿನಾಂಕ ಹಾಗೂ ಪಠ್ಯಕ್ರಮ, ವಿಸ್ಕೃತ ಅಧಿಸೂಚನೆಯ ಪರೀಶಿಲನೆಗಾಗಿ ಇಲಾಖೆಯ https://ksp-recruitment.in/20 ನೋಡಬೇಕು.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
"ಅಭ್ಯರ್ಥಿಗಳು 27 ಗಳು 33 ಹಾಗೂ ಬುಡಕಟ್ಟು ಹಂತ 5: ಅಭ್ಯರ್ಥಿಗಳು 30 ವರ್ಷ ಮೀರಿರಬಾರದು.
ಆಯ್ಕೆ ವಿಧಾನ ಹೇಗಿದೆ?
ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ. ಸಂದರ್ಶನ ಇರುವುದಿಲ್ಲ.
ವೈದ್ಯಕೀಯ ಪರೀಕ್ಷೆ ಪಾಸಾದ ಮೇಲೆ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಪಟ್ಟಿ ಪ್ರಕಟವಾಗುತ್ತದೆ. ಹಂತ 1: ಈ ಹಂತದಲ್ಲಿ 100 ಅಂಕಗಳಿಗೆ ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಇರುತ್ತದೆ.
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಆಧಾರದ ಮೇಲೆ 1:5 ರಂತೆ ಅಭ್ಯರ್ಥಿಗಳನ್ನು ದೇಹದಾರ್ಡ್ಯತೆ ಹಾಗೂ ಸಹಿಷ್ಣುತೆ . ಪರೀಕ್ಷೆಗೆ ಕರೆಯಲಾಗುತ್ತದೆ. ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನಿಷ್ಠ ಶೇ 30 - ಅಂಕಗಳನ್ನು ಪಡೆಯಲೇಬೇಕು. ಅಂದಾಗ ಮಾತ್ರ ಈ ದೈಹಿಕ ಪರೀಕ್ಷೆಗೆ ಅರ್ಹತೆ ಇರುತ್ತದೆ.
ಹಂತ 3: ದೇಹದಾರ್ಡ್ಯತೆ ಹಾಗೂ ಸಹಿಷ್ಣುತೆ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಪರಿಗಣಿಸಿ ಲಭ್ಯ ಹುದ್ದೆಗಳು ಹಾಗೂ ಮೀಸಲಾತಿಗೆ ಅನುಗುಣವಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಗುತ್ತದೆ.
ಹಂತ 4: ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಇರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆ ಪಾಸಾದ ಅಭ್ಯರ್ಥಿಗಳನ್ನು ಪರಿಗಣಿಸಿ ಲಭ್ಯ ಹುದ್ದೆಗಳು ಹಾಗೂ ಮೀಸಲಾತಿಗೆ ಅನುಗುಣವಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯ್ಕೆ ಪ್ರಾಧಿಕಾರ ಹೊರಬಿಡುತ್ತದೆ.
5: ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು, ಸಿಂಧುತ್ವ ಪೂರೈಸಿ ತರಬೇತಿಗೆ ಹಾಜರಾಗಬೇಕಾಗುತ್ತದೆ. ತರಬೇತಿ ನಂತರ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಇರುತ್ತದೆ. ಇದು ಮುಗಿದ ಮೇಲೆ ಇಲಾಖೆಯಲ್ಲಿ ಅಭ್ಯರ್ಥಿಯು ಹುದ್ದೆಯನ್ನು ನಿಭಾಯಿಸಬೇಕಾಗುತ್ತದೆ.
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment