Sunday, October 30, 2022

Kannada Rajyotsava Award 2022

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, October 30, 2022

Kannada Rajyotsava Award 2022

2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 67 ಜನರ ಪಟ್ಟಿ ಈ ಕೆಳಗಿನಂತಿದೆ ನೋಡಿ.



ಚಲನಚಿತ್ರ ಕ್ಷೇತ್ರ-ದತ್ತಣ್ಣ, ಅವಿನಾಶ್‌* ಕಿರುತೆರೆ-ಸಿಹಿಕಹಿ ಚಂದ್ರು

ಸಂಕೀರ್ಣ ಕ್ಷೇತ್ರ-ಸುಬ್ಬರಾಮ ಶೆಟ್ಟಿ, ಆರ್‌ವಿ ಸಂಸ್ಥೆಗಳು, ವಿದ್ವಾನ್‌ ಗೋಪಾಲಕೃಷ್ಣ ಶರ್ಮಾ, ಸೋಲಿಗರ ಮಾದಮ್ಮ* ಸೈನಿಕ ಕ್ಷೇತ್ರ-ಸುಬೇದಾರ್‌ ಬಿ.ಕೆ.ಕುಮಾರಸ್ವಾಮಿ

* ಪತ್ರಿಕೋದ್ಯಮ-ಹೆಚ್‌.ಆರ್‌.ಶ್ರೀಶಾ, ಜಿ.ಎಂ.ಶಿರಹಟ್ಟಿ


* ವಿಜ್ಞಾನ ಮತ್ತು ತಂತ್ರಜ್ಞಾನ-ಕೆ.ಶಿವನ್‌, ಡಿ.ಆರ್‌.ಬಳೂರಗಿ


* ಕೃಷಿ-ಗಣೇಶ್ ತಿಮ್ಮಯ್ಯ, ಚಂದ್ರಶೇಖರ್ ನಾರಾಯಣಪುರ


* ಪರಿಸರ-ಸಾಲುಮರದ ನಿಂಗಣ್ಣ


* ಪೌರಕಾರ್ಮಿಕ ಕ್ಷೇತ್ರ-ಮಲ್ಲಮ್ಮ ಹೂವಿನಹಡಗಲಿ


* ಆಡಳಿತ-ಎಲ್‌.ಹೆಚ್‌.ಮಂಜುನಾಥ್‌, ಮದನ್ ಗೋಪಾಲ್‌


* ಹೊರನಾಡು-ದೇವಿದಾಸ ಶೆಟ್ಟಿ, ಅರವಿಂದ್ ಪಾಟೀಲ್‌, ಕೃಷ್ಣಮೂರ್ತಿ ಮಾಂಜಾ


* ಹೊರದೇಶ-ಗಲ್ಫ್‌ ದೇಶದ ರಾಜ್‌ಕುಮಾರ್‌


* ವೈದ್ಯಕೀಯ-ಡಾ.ಹೆಚ್‌.ಎಸ್‌.ಮೋಹನ್‌, ಡಾ.ಬಸವಂತಪ್ಪ


* ರಂಗಭೂಮಿ-ತಿಪ್ಪಣ್ಣ ಹೆಳವರ್‌, ಲಲಿತಾಬಾಯಿ ಚನ್ನದಾಸರ್‌, ಗುರುನಾಥ್ ಹೂಗಾರ್‌, ಪ್ರಭಾಕರ್ ಜೋಶಿ, ಶ್ರೀಶೈಲ ಹುದ್ದಾರ್‌


* ಸಂಗೀತ-ನಾರಾಯಣ.ಎಂ, ಅನಂತಚಾರ್ಯ ಬಾಳಾಚಾರ್ಯ, ಅಂಜಿನಪ್ಪ ಸತ್ಪಾಡಿ, ಅನಂತ ಕುಲಕರ್ಣಿ


* ಜಾನಪದ-ಸಹಮದೇವಪ್ಪ ಈರಪ್ಪ ನಡಿಗೇರ್‌, ಗುಡ್ಡ ಪಾಣಾರ, ಕಮಲಮ್ಮ ಸೂಲಗಿತ್ತಿ, ಸಾವಿತ್ರಿ ಪೂಜಾರ್‌, ರಾಚಯ್ಯ ಸಾಲಿಮಠ, ಮಹೇಶ್ವರ್ ಗೌಡಗೆ ಜಾನಪದ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Kannada Rajyotsava Award 2022

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.