Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, October 2, 2022

Karnataka WRD Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, October 2, 2022

Karnataka WRD Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ರಾಜ್ಯ ಜಲಸಂಪನ್ಮೂಲ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ಮಾರ್ಪಡುಗೊಳಿಸಿ ಮತ್ತೆ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯ ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯು ತಿಳಿಸಿದ್ದು, ಇದಕ್ಕೆ ಬೇಕಾದ ನೇಮಕಾತಿ ಮಾಹಿತಿಗಳಾದ ಆಯ್ಕೆ ಪ್ರಕ್ರಿಯೆ, ವೇತನ ಶ್ರೇಣಿ, ಅರ್ಜಿ ಸಲ್ಲಿಕೆ ಹೇಗೆ, ಬೇಕಾದ ದಾಖಲೆಗಳು, ವಯೋಮಿತಿ ಹಾಗೂ ವಿರ್ದ್ಯಾಹತೆ ಕುರಿತು. ಕೆಳಗಡೆ ತಿಳಿಸಲಾಗಿದೆ. ಹಾಗೂ ವಿರ್ದ್ಯಾಹತೆ ಕುರ


ಹುದ್ದೆಗಳ ವಿವರಗಳು ಹೀಗಿದೆ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಜಲಸಂಪನ್ಮೂಲ ಇಲಾಖೆಯು ತನ್ನಲ್ಲಿ ಖಾಲಿ ಇರುವ ಒಟ್ಟು 155 ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳನ್ನು ಶೀಘ್ರವೇ ನೇಮಕಾತಿ ಮಾಡಿಕೊಳ್ಳಲಿದೆ. ಇದರಲ್ಲಿ ಹಲವು - ಬ್ಯಾಕ್‌ಲಾಗ್‌ಹುದ್ದೆಗಳೂ ಸೇರಿವೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು. ಹುದ್ದೆಯು ದ್ವಿಯೀಯ ದರ್ಜೆ ಸಜಾಯಕರಿಗೆ ಸಂಬಂಧಿಸಿದೆ ತಿಳಿಸಲಾಗಿದೆ. ಇನ್ನು ವಿದ್ಯಾರ್ಹತೆಗಳ ಎಂದು ಅಧಿಸೂಚನೆಯಲ್ಲಿ ಕುರಿತು ತಿಳಿಸಲಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಶಿಕ್ಷಣ ಮಂಡಳಿಯಿಂದ ಡಿಪ್ಲೊಮಾ/ಐಟಿಐ ಪಡೆದುಕೊಂಡಿರಬೇಕಿದೆ. ಇಲ್ಲವಾದಲ್ಲಿ ಅದಕ್ಕೆ ಸಮಾನ ತತ್ಸಮಾನ ವಿರ್ದ್ಯಾಹತೆಯನ್ನಾದರೂ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ವಯೋಮಿತಿ, ಅರ್ಜಿ ಸಲ್ಲಿಕೆ: ಜಲಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿದ್ದು,ಗರಿಷ್ಠಎಂದರೆ40 ವರ್ಷದೊಳಗಿರ ಬೇಕಿದೆ. ಸರ್ಕಾರಿ ನಿಯಮಾನುಸಾರ ವಯೋ ಸಡಿಲಿಕೆ ಅನ್ವಯವಾಗಲಿದ್ದು, ಇನ್ನು ವಿಶೇಷವಾಗಿ ವಿಕಲಚೇತನ/ವಿಧವೆ ಅಭ್ಯರ್ಥಿಗೆ ಗರಿಷ್ಠ ಹತ್ತು ವರ್ಷಗಳ ವಯೋ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನು ಅರ್ಜಿ ಸಲ್ಲಿಕೆ ಸಂಬಂಧಿಸದಂತೆ ಹಲವಾರು ವಿವರಗಳನ್ನು ನೀಡಲಾಗಿದೆ. ಅರ್ಜಿ ಸಲ್ಲಿಕೆಯು ಆನ್‌ಲೈನ್ ಮೂಲಕವೇ ಮಾಡಬೇಕಿದ್ದು, ಎಲ್ಲಾ ವರ್ಗದ ಅಭ್ಯರ್ಥಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಲಸಂಪನ್ಮೂಲ ಇಲಾಖೆಯ ವೆಬ್‌ಸೈಟ್‌ಗೆ ತೆರಳಬೇಕಿದ್ದು, ಅಲ್ಲಿ ನೋಂದಣಿ ಮಾಡಬೇಕು. ಬಳಿಕ ದೊರೆಯುವ ಅರ್ಜಿಯನ್ನು ಆನ್‌ಲೈನ್ ಮೂಲಕವೇ ಭರ್ತಿಗೊಳಿಸಬೇಕಿದ್ದು, ಸದರಿ ದಾಖಲೆಗಳನ್ನು ಲಗತ್ತಿಸಬೇಕಿದೆ. ಅಭ್ಯರ್ಥಿಯ ಆಯ್ಕೆಯು ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆಯ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದಾಖಲೆಯ ವಿವರ, ವೇತನವೆಷ್ಟು?: ಕರ್ನಾಟಕ ರಾಜ್ಯ


ಜಲಸಂಪನ್ಮೂಲ ಇಲಾಖೆಯು ಹೊರಡಿಸಿರುವ ನೇಮರ್ಕಾ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಮುಖ್ಯವಾಗಿ ದಾಖಲೆಗಳ ಕುರಿತು ಗಮನ ಇಡಬೇಕು. ಅರ್ಜಿ ಜೊತೆಯಲ್ಲಿ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ವಿವಿಧ ಡಿಪ್ಲೊಮಾ/ಐಟಿಐ ಪದವಿಯ ಅಂಕಪಟ್ಟಿ/ಪ್ರಮಾಣಪತ್ರಗಳು, ವಿಧವೆಯರು/ಅಂಗವಿಕಲರ ಪ್ರಮಾಣಪತ್ರಗಳು ಸಹಿತ ಇತರೆ ಪ್ರಮುಖ ದಾಖಲೆಗಳಿದ್ದಲ್ಲಿ ಅವುಗಳದ್ದೆಲ್ಲವನ್ನೂ ನಕಲು ಪ್ರತಿಗಳ ರೂಪದಲ್ಲಿ ಲಗತ್ತಿಸಬೇಕು. ಇದರೊಂದಿಗೆ ಅಭ್ಯರ್ಥಿಯುಸ್ವಸಹಿಮಾಡಿದ ಭಾವಚಿತ್ರವನ್ನೂ ಲಗತ್ತಿಸಿ ಅರ್ಜಿಯನ್ನು ಕಳುಹಿಸಬೇಕಿದೆ. ಅಧಿಸೂಚನೆಯಲ್ಲಿ ವೇತನದ ಕುರಿತು ಮಾಹಿತಿಗಳನ್ನು ನೀಡಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರು. ಇಂದ 42,000 ರು. ವೇತನ ನಿಗದಿ ಮಾಡಲಾಗಿದೆ ಎಂದು ನೇಮಕಾತಿ ವಿಭಾಗವು ಮಾಹಿತಿ ನೀಡಿದೆ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ನೇರ ನೇಮಕಾತಿ ಮೂಲಕ ಆಯ್ಕೆ


ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಿರುವುದು ಇದೇ ವಿಚಾರಕ್ಕೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಅಂದರೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆದೇಶದ ಪ್ರಕಾರ ಯಾವುದೇ ಲಿಖಿತ ಪರೀಕ್ಷೆಗಳು ಇಲ್ಲ. ಇದರ ಜೊತೆಗೆ ಬ್ಯಾಕ್‌ಲಾಕ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಯು 04 ಪಿಇಟಿ 2005ರ ನಿಯಮದಂತೆ ನೂತನ ಪಿಂಚಣಿ ಯೋಜನೆಗೆ ಒಳಪಡಲಿದ್ದಾರೆ..


# ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೋಬರ್ 25


• ವಿಧವೆ/ಅಂಗವಿಕಲ ಅಭ್ಯರ್ಥಿಗೆ 10 ವರ್ಷ ವಯೋ ಸಡಿಲಿಕೆ

ಮಾಹಿತಿಗಾಗಿ Waterresources.karnataka.gov.in

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Karnataka WRD Recruitment 2022 : 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts