Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, October 2, 2022

KPSC New Notification 2022

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, October 2, 2022

ಶೀರ್ಷಿಕೆ: KPSC New Notification 2022


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳು ಹಾಗೂ ತಿಮ್ಮಪಡಿ ನಿಯಮ 2022ರನ್ಯಯ ಈ ಕೆಳಕಂಡ ಉಳಿಕೆ ಮೂಲ ವೃಂದ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು - 20

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ 30-09-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-10-2022


ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31-10-2022

ವಿಶೇಷ ಸೂಚನೆ:


ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಅನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ


ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ, ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು


ನಿಯಮಾನುಸಾರ - ಆನ್ ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳ ಆಧಾರದ ಮೇಲೆ ಮಾತ್ರವೇ ದಾಖಲಿಗಳ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು, ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ, ಮೀಸಲಾತಿ ಪ್ರಮಾಣ ಪತ್ರ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿ ರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಗಳಲ್ಲಿ, ಯೇ ಕಡ್ಡಾಯವಾಗಿ ಪಡೆದಿಟು ಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದು. (ದಾಖಲೆಗಳು ಸ್ಪಷ್ಟವಾಗಿರಬೇಕು) ತಪ್ಪಿದಲ್ಲಿ, ಅವರ ಮೀಸಲಾತಿ ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು,


ಅರ್ಜಿಯಲ್ಲಿ... ಕೋರಬೇ ತದನಂತರದಲ್ಲಿ, ಮನವಿ ಮುಖಾಂತರ ಯಾವುದೇ ಮೀಸಲಾತಿಯನ್ನು ಕೋರಿ ಲಿ ದಾಖಲೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



https://kpsc.kar.nic.in/


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KPSC New Notification 2022

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts