Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, November 14, 2022

Central Teacher Eligibility Test (CTET)C TET -2022, ಆನ್ಲೈನ್ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, November 14, 2022

ಶೀರ್ಷಿಕೆ: C TET -2022, ಆನ್ಲೈನ್ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಸೇಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ) 'ಸೆಂಟ್ರಲ್ ಟೀಚರ್ ಎಲಿಜಿಬಿಲಿಟಿ ಟೆಸ್ಟ್ (ಸಿಟಿಇಟಿ) ಅಧಿ ಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನ.14ರಂದು (ಇಂದು) ಕೊನೆಯಾಗಲಿದೆ. ಇನ್ನೂ ಅರ್ಜಿ ಸಲ್ಲಿಸಲು ಬಾಕಿ ಇರುವ ಅಭ್ಯರ್ಥಿಗಳು ಕೊನೆಯ ಅವಕಾಶವನ್ನು ಬಳಸಿಕೊಳ್ಳಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಿದ್ಯಾರ್ಹತೆ ಏನು ?


ಪೈಮರಿ ಹಂತ: ಈ ಪರೀಕ್ಷೆ ತೆಗೆದುಕೊಳ್ಳುವವರು ದ್ವಿತೀಯ ಪಿಯುಸಿಯಲ್ಲಿ ಶೇಕಡಾ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿದ 2 ವರ್ಷಗಳ ಡಿಪ್ಲೊಮಾ (ಯಾವುದೇ ಆಗಬಹುದು) ಪಡೆದಿರಬೇಕು. ಇಲ್ಲವೇ ಅಂತಿಮ ವರ್ಷದ ಪರೀಕ್ಷೆಯನ್ನು ಎದುರಿ ಸುತ್ತಿರಬೇಕು. ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿದ ನಾಲ್ಕು ವರ್ಷಗಳ ಪದವಿಯ (ಬಿಎಡ್) ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು, ದ್ವಿತೀಯ ಪಿಯುಸಿ ನಂತರ ಶಿಕ್ಷಣದಲ್ಲಿ ಡಿಪ್ಲೊಮಾ ಮಾಡುತ್ತಿರುವವರು ಅಥವಾ ಪದವಿಯ ನಂತರ ಪ್ರಾಥಮಿಕ


ಅರ್ಜಿ ಸಲ್ಲಿಸಬಹುದು. ಎಲಿಮೆಂಟರಿ ಹಂತ: ಈ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು ಮತ್ತು ಹುದು. ಎಲಿಮೆಂಟರಿ ಎಜುಕೇಶನ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು ಇಲ್ಲವೇ ಅಂತಿಮ ಹಂತದ ಪರೀಕ್ಷೆಯನ್ನು ಎದುರಿಸುತ್ತಿರಬೇಕು. ಪ್ರಥಮ ಬಿಎಡ್ ಅಭ್ಯಸಿಸುತ್ತಿರುವವರು, ದ್ವಿತೀಯ. ಪಿಯುಸಿಯಲ್ಲಿ ಶೇಕಡಾ 50 ಅಂಕಗಳೊಂದಿಗೆ ತೇರ್ಗಡೆಯಾಗಿ ನಾಲ್ಕು ವರ್ಷದ ಎಲಿಮೆಂಟರಿ ಎಜುಕೇಶನ್‌ನಲ್ಲಿ ಪದವಿ ಪಡೆದಿರುವವರು

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



https://examinationservices.nic.in/ctet2022/root/home.aspx?enc=Ei4cajBkK1gZSfgr53ImFfEytN2I3LFrLvNrMJcZJNmvOmo19UVefJ33W3y6Mh+V

https://examinationservices.nic.in/ctet2022/root/home.aspx?enc=Ei4cajBkK1gZSfgr53ImFfEytN2I3LFrLvNrMJcZJNmvOmo19UVefJ33W3y6Mh+V


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Central Teacher Eligibility Test (CTET)C TET -2022, ಆನ್ಲೈನ್ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts