PC Notes

KPSC EXAM

Monday, November 21, 2022

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ. | Recruitment for various vacancies in Gram Panchayats of Bagalkote district.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, November 21, 2022

ಶೀರ್ಷಿಕೆ: ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ. | Recruitment for various vacancies in Gram Panchayats of Bagalkote district.



ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು)ನಿಯಮಗಳು, 2020ರ ನಿಯಮಗಳನ್ನಯ ಬಾಗಲಕೋಟೆ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ 09 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

♣️ ಗರಾಮಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ & ಅಟೆಂಡರ್ ಸೇರಿದಂತೆ 50ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.!!

ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳು

ಕರವಸೂಲಿಗಾರ(ಬಿಲ್ ಕಲೆಕ್ಟರ್) ಕಂ ಡಾಟಾ ಎಂಟ್ರಿ ಅಪರೇಟರ್,ಕ್ಲರ್ಕ್ ಅಟೆಂಡರ್ (ಜವಾನ)

 https://t.me/kpsc2019

1. ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಗೆ ನಮೂದಿಸಿರುವ ಶೋಕದಲ್ಲಿ ಆಯಾ ಹದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೇ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.


ಆಯ್ಕೆ ವಿಧಾನ


ಕರವಸೂಲಿಗಾರ


1. ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ಮಾವ ವಿದ್ಯಾರ್ಹನೆಯಲ್ಲಿ ತೇರ್ಗ ಹೊಲದಿರಬೇಕು.


ಅಥವಾ ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಖ್ಯೆಯಿಂದ ಮೂರು ತಿಂಗಳು


ವಿದ್ಯಾರ್ಹತೆಯಲ್ಲಿ ಗಳಿಸಿದ ಆಧಾರದಲ್ಲಿ


1. ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗುಳ


ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು


ವಿದ್ಯಾರ್ಹತೆಯಲ್ಲಿ ಗಳಿಸಿದ


3


ಅಟೆಂಡರ್ (ಜವಾನ)


ಕನ್ನಡವನ್ನು


ಎಸ್.ಎಸ್.ಎಲ್.ಸಿ, ಅಥವಾ ತತ್ಸಮಾನ ಪರೀಕ್ಷೆಯಲ್ಲಿ


ವಿದ್ಯಾರ್ಹತೆಯಲ್ಲಿ ಗಳಿಸಿದ ಅಧಾರದಲ್ಲಿ


1), ಅಟೆಂಡರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಾದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ, ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ರಮಾನ ವಿದ್ಯಾರ್ಹ ಅಂದರೆ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್., ಮಂಡಳಿ ನಡೆಸುವ ಕ್ಲಾಸ್ 10 ಪರೀಕ್ಷೆಯಲ್ಲಿ ಉತ್ತೀಣrgondಬೇಕು ಹಾಗೂ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕ, ಮುಂಚಿತವಾಗಿ ಹೊಂದಿರತಕ್ಕದ್ದು,


2), ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ರೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಾದ ದ್ವಿತೀಯ ಪಿ.ಯು.ಸಿ, ಅಥವಾ ಸಿ.ಬಿ.ಎಸ್‌.ಇ (Central Board of Secondary Education) ಅಥವಾ ಐ.ಸಿ.ಎಸ್.ಇ (Indian Certificate of Secondary Education) ಪರೀಕ್ಷೆಯಲ್ಲಿ 12ನೇ ತರಗತಿಯಲ್ಲಿ ಹೇರ್ಗಡೆ ಹೊಂದಿರಬೇಕು. ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು.


3) ವೃತ್ತಿಪರ ಕೋರ್ಸ್‌ ಹಾಗೂ ಇತರ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ. | Recruitment for various vacancies in Gram Panchayats of Bagalkote district.

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.