ಶೀರ್ಷಿಕೆ: ಭಾರತದ ಜಿಡಿಪಿ: 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್.
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
ಜಿಡಿಪಿ:6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್.
ಭಾ ರತದ ಆರ್ಥಿಕ ಬೆಳವಣಿಗೆಯ(ಜಿಡಿಪಿ) ಅಂದಾಜನ್ನು ವಿಶ್ವ ಬ್ಯಾಂಕ್ ಈಗ ಶೇ.6.9ಕ್ಕೆ ಹೆಚ್ಚಳ ಮಾಡಿದೆ. ಕಳೆದ ಅಕ್ಟೋಬರ್ನಲ್ಲಿ ಶೇ.6.5ರಷ್ಟು ಜಿಡಿಪಿ ಬೆಳವಣಿಗೆಯನ್ನು ಅಂದಾಜಿಸಿತ್ತು.
ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜಿಡಿಪಿ ಅಂದಾಜನ್ನು ವಿಶ್ವಬ್ಯಾಂಕ್ ಏರಿಕೆ ಮಾಡಿದೆ. 'ವಿಶ್ವದ ಪ್ರಮುಖ ತ್ವರಿತ ಬೆಳವಣಿಗೆಯ ಎಕಾನಮಿಗಳಲ್ಲಿ ಭಾರತವೂ ಒಂದು, ವಿದೇಶಿ ಹೂಡಿಕೆಯ ಆಕರ್ಷಣೀಯ ದೇಶಗಳಲ್ಲೂ ಭಾರತಕ್ಕೆ ಮಹತ್ವವಿದೆ,'' ಎಂಬುದಾಗಿ ವಿಶ್ವಬ್ಯಾಂಕ್ ವರದಿಯಲ್ಲಿ ಹೇಳಲಾಗಿದೆ.
ಭಾರತ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಪರಿಸ್ಥಿತಿ ಇದೆ. ಉತ್ತಮ ಬೆಳವಣಿಗೆಯ ಅವಕಾಶಗಳು ಕಡಿಮೆ ಎಂದು ಅಕ್ಟೋಬರ್ನಲ್ಲಿ ಹೇಳಿದ್ದ ವಿಶ್ವಬ್ಯಾಂಕ್, ಭಾರತದ ಜಿಡಿಪಿ ದರವನ್ನು ಆಗ ಶೇ.7.5ರಿಂದ ಶೇ.6.5ಕ್ಕೆ ಕಡಿತ ಮಾಡಿತ್ತು. ಈಗ ಏರಿಕೆ ಮಾಡಿದೆ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2022
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment