PC Notes

KPSC EXAM

Sunday, December 25, 2022

ವರ್ಷದೊಳಗೆ ಒಂದು ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, December 25, 2022

ಶೀರ್ಷಿಕೆ: ವರ್ಷದೊಳಗೆ ಒಂದು ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ.



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯ ರುವ 2.58 ಲಕ್ಷ ಹುದ್ದೆಗಳ ಪೈಕಿ ಒಂದು ಲಕ್ಷ ಹುದ್ದೆಗಳನ್ನು ಒಂದು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. 

ಒಟ್ಟು 43 ವಿವಿಧ ಇಲಾಖೆಗಳಲ್ಲಿ 'ಎ' ಯಿಂದ 'ಡಿ' ವೃಂದದವರೆಗೆ ಮಂಜೂರಾಗಿರುವ 7,69,981 ಹುದ್ದೆಗಳಲ್ಲಿ 5,11,272 ಭರ್ತಿಯಾಗಿದ್ದರೆ, 2,58,709 ಹುದ್ದೆಗಳು ಖಾಲಿಯಿವೆ. 

ಈ ಪೈಕಿ ಗ್ರೂಪ್ -ಸಿ ಮತ್ತು ಡಿ ವೃಂದ (ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಸೇರಿ) ಗಳಲ್ಲಿ ಅಂದಾಜು 82,700 ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ತುಂಬಲಾಗಿದೆ. ಜತೆಗೆ ಎ ಹಾಗೂ ಬಿ ವೃಂದದ ಹುದ್ದೆಗಳ ಹೆಚ್ಚುವರಿ ಪ್ರಭಾರವಹಿಸಲಾಗಿದೆ ಎಂದು ವಿವರಿಸಿದರು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಬಜೆಟ್‌ ಕಾಲಮಿತಿ: ತುರ್ತು ಭರ್ತಿ ಅಗತ್ಯವಿರುವ ಹುದ್ದೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿ, ಒಂದು ಲಕ್ಷ ಹುದ್ದೆಗಳ ಭರ್ತಿಗೆ ಪರವಾನಗಿ ನೀಡಲಾಗಿದೆ. ಬಜೆಟ್‌ನಿಂದ ಮುಂದಿನ ಬಜೆಟ್‌ನೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ವರ್ಷದೊಳಗೆ ಒಂದು ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ.

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.