ಶೀರ್ಷಿಕೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.
ಎಂಜಿನಿಯರಿಂಗ್, ಎಂಬಿಎ ಪದವೀಧರರಿಗೆ ಅವಕಾಶ.
ಆಸಕ್ತರು ಡಿಸೆಂಬರ್ 27ರೊಳಗೆ ಅರ್ಜಿ ಸಲ್ಲಿಸಬೇಕು.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ಅರ್ಹತೆಗಳೇನಿರಬೇಕು?
ಇಲ್ಲಿ ಖಾಲಿ ಇರುವ ಸೀನಿಯರ್ ಕ್ಲಿನಿಕಲ್ ಎಂಜಿನಿಯರ್ ಮತ್ತು ಕ್ಲಿನಿಕಲ್ ಎಂಜಿನಿಯರ್ ಬಯೋ ಮೆಡಿಕಲ್ | ಇನ್ ಸ್ಟುಮೆಂಟೇಷನ್ | ಎಲೆಕ್ಟ್ರಾನಿಕ್ಸ್ 2 ಎಂಜಿನಿಯರಿಂಗ್ನಲ್ಲಿ ಬಿಇ ಅಥವಾ ಬಿ.ಟೆಕ್, ಮಾಡಿರಬೇಕು. ಕ್ರಮವಾಗಿ ಕನಿಷ್ಠ 10 ಮತ್ತು 7 ವರ್ಷಗಳ ಅನುಭವ ಇರಬೇಕು. ಕ್ಲಿನಿಕಲ್ ಎಂಜಿನಿಯರಿಂಗ್ ಟೆಕ್ನಿಷಿಯನ್ ಹುದ್ದೆಗೆ ಬಯೋ ಮೆಡಿಕಲ್ / ಇನ್ ಸ್ಟುಮೆಂಟೇಷನ್ / ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿರಬೇಕು. ಕನಿಷ್ಠ 2 ವರ್ಷ ಅನುಭವ ಇರಬೇಕು. ಎಕ್ಸಿಕ್ಯುಟಿವ್ ಕ್ವಾಲಿಟಿ ಅಂಡ್ ಸಿಸ್ಟಂ
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಮಾಸಿಕ ವೇತನ: ಹಿರಿಯ ಕ್ಲಿನಿಕಲ್ ಎಂಜಿನಿಯರ್ಗೆ ರೂ.1 ಲಕ್ಷ ಕ್ಲಿನಿಕಲ್ ಎಂಜಿನಿಯರ್ಗೆ ರೂ.65 ಸಾವಿರ, ಕ್ಲಿನಿಕಲ್ ಎಂಜಿನಿಯರಿಂಗ್ ಟೆಕ್ನಿಷಿಯನ್ಗೆ ರೂ. 35 ಸಾವಿರ ರೂ., ಎಕ್ಸಿಕ್ಯುಟಿವ್ ಕ್ವಾಲಿಟಿ ಅಂಡ್ ಸಿಸ್ಟಂಗೆ 50 ಸಾವಿರ ರೂ. ನಿಗದಿಪಡಿಸಲಾಗಿದೆ.
ವಯೋಮಿತಿ: ಹಿರಿಯ ಕ್ಲಿನಿಕಲ್ ಎಂಜಿನಿಯಗೆ ಗರಿಷ್ಠ 40, ಕ್ಲಿನಿಕಲ್ ಎಂಜಿನಿಯರ್ಗೆ ಗರಿಷ್ಠ 35, ಕ್ಲಿನಿಕಲ್ ಎಂಜಿನಿಯರಿಂಗ್ ಟೆಕ್ನಿಷಿಯನ್ ಮತ್ತು ಎಕ್ಸಿಕ್ಯೂಟಿವ್ ಕ್ವಾಲಿಟಿ ಅಂಡ್ ಸಿಸ್ಟಂಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ರೆಸ್ಯುಮೆ ಕಳುಹಿಸಲು ಇಮೇಲ್: office iscmedicalschoolfoundation.org ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment