Thursday, December 8, 2022

ಕ್ರೀಡಾ ಸಾಧಕರಿಗೆ ಸರಕಾರಿ ಉದ್ಯೋಗ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, December 8, 2022

ಶೀರ್ಷಿಕೆ: ಕ್ರೀಡಾ ಸಾಧಕರಿಗೆ ಸರಕಾರಿ ಉದ್ಯೋಗ.



ಸಂಪುಟದಲ್ಲಿ ಯೋಜನೆಗೆ ಅನುಮೋದನೆ: ಸಿಎಂ

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರಕಾರಿ ಉದ್ಯೋಗ ಕಲ್ಲಿಸುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗುತ್ತದೆ. ಜತೆಗೆ ಪದವೀಧರ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಗ್ರೂಪ್ 'ಎ' ಉದ್ಯೋಗ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಕ್ರೀಡೆಯಲ್ಲಿ ಅನನ್ಯ ಸೇವೆ ಸಲ್ಲಿಸಿದ ಕ್ರೀಡಾಪಟುಗಳಿಗೆ ರಾಜಭವನದಲ್ಲಿ ಮಂಗಳವಾರ 2021ನೇ ಸಾಲಿನ ಪ್ರಶಸ್ತಿಗಳ ಪ್ರದಾನ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ''ಪದವೀಧರರಾಗಿರುವ ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಪದಕ ವಿಜೇತರಿಗೆ ಗ್ರೂಪ್ 'ಬಿ' ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ 'ಸಿ' ಹಾಗೂ ಗ್ರೂಪ್ 'ಡಿ' ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಕ್ರೀಡಾಪಟುಗಳಿಗೆ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ಯುವ ನೀತಿಯನ್ನು ಜಾರಿಗೊಳಿಸಲು ಚಿಂತಿಸಲಾಗಿದೆ. ಇದು ಯುವ ಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪೂರಕವಾಗಿದ್ದು, ಎರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ'' ಎಂದು ತಿಳಿಸಿದ್ದಾರೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕ್ರೀಡಾ ಸಾಧಕರಿಗೆ ಸರಕಾರಿ ಉದ್ಯೋಗ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.