Saturday, December 10, 2022

Panchayat Development Officer : PDO. Gram Panchayat Secretary and Rural Development Assistant Grade-1 Posts Recruitment Syllabus | ಪಂಚಾಯತಿ ಅಭಿವೃದ್ಧಿ ಅಧಿಕಾರಿ : ಪಿ.ಡಿ.ಒ. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಹುದ್ದೆ ನೇಮಕಾತಿ ಪಠ್ಯಕ್ರಮ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, December 10, 2022

Panchayat Development Officer : PDO. Gram Panchayat Secretary and Rural Development Assistant Grade-1 Posts Recruitment Syllabus | ಪಂಚಾಯತಿ ಅಭಿವೃದ್ಧಿ ಅಧಿಕಾರಿ : ಪಿ.ಡಿ.ಒ. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಹುದ್ದೆ ನೇಮಕಾತಿ ಪಠ್ಯಕ್ರಮ.



ಪಿ.ಡಿ.ಒ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪಠ್ಯಕ್ರಮ.

ಅರ್ಹತೆ: ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಮಾಸಿಕ ವೇತನ: 20,000 ರೂ -36,300 ರೂ.

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನವಿಲ್ಲ, ನೇರವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ


ದೂಡಲಾಗುತ್ತದೆ. - kpsc2019

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಇದು ಪಂಚಾಯತ ಸಹಾಯಕರು ಗ್ರೇಡ್ - 01ಹುದ್ದೆಗಳು 

ಅರ್ಹತೆ : ಪದವಿ ಅಥವಾ ತತ್ತದಾನ ವಿದ್ಯಾರ್ಹತ

ಮಾಸಿಕ ವೇತನ: 14,550-26.700 ರೂ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಪಠ್ಯಕ್ರಮ 

ಪೇಪರ್ - 01 : ಹಾಲಿ ಘಟನಾವಳಿಯ ಮಾಹಿತಿ, ಸಮಾಜವಿಜ್ಞಾನ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕ, ಸಾಮಾನ್ಯ ವಿಜ್ಞಾನ, ದಿನನಿತ್ಯದ ಆಗು-ಹೋಗುಗಳ ವಿಚಾರಧಾರೆ, ಸಾಮಾನ್ಯಕನ್ನಡ ಸಾಮಾನ್ಯ ಇಂಗ್ಲೀಷ್, ಮತ್ತು ಸಾಮಾನ್ಯ ಮನೋ ಸಾಮರ್ಥ್ಯ ಇತ್ಯಾದಿ. 

ಪೇಪರ್ - 02 : ಕರ್ನಾಟಕ, ಭಾರತದ ಗ್ರಾಮಗಳ ಜನರ ಸ್ಥಿತಿ- ಗತಿಗಳು, ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ ಮತ್ತು ವ್ಯವಸ್ಥೆ, ಗ್ರಾಮೀಣಾಭಿವೃದ್ಧಿಯ ಕೇಂದ್ರ ಮತ್ತು | ರಾಜ್ಯ ಕಾರ್ಯಕ್ರಮಗಳು, ಕುಡಿಯುವ ನೀರು ಮತ್ತು |ನೈರ್ದುಲ್ಯ ಮತ್ತು ಪಂಚಾಯತ್ ರಾಜ್‌,

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Panchayat Development Officer : PDO. Gram Panchayat Secretary and Rural Development Assistant Grade-1 Posts Recruitment Syllabus | ಪಂಚಾಯತಿ ಅಭಿವೃದ್ಧಿ ಅಧಿಕಾರಿ : ಪಿ.ಡಿ.ಒ. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಹುದ್ದೆ ನೇಮಕಾತಿ ಪಠ್ಯಕ್ರಮ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.