Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, January 28, 2023

ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗೆ ನೇಮಕ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, January 28, 2023

ಶೀರ್ಷಿಕೆ: ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗೆ ನೇಮಕ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಗಡಿ ಭದ್ರತಾ ಪಡೆ (ಬಿಎಸ್ಎಫ್) 


ಖಾಲಿಯಿರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಜೂನಿಯರ್ ಎಕ್ಸ್‌ರೇ ಅಸಿಸ್ಟೆಂಟ್, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಫೆ.22ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

Posts : 64

ವಯೋಮಿತಿ 18-30 ವರ್ಷದೊಳಗಿನ


ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ನಿಯಮಾನುಸಾರ ವಯೋಸಡಿಲಿಕೆ ಅನ್ವಯವಾಗಲಿದೆ. ಯಾವುದೇ ಅರ್ಜಿ ಶುಲ್ಕ ಅನ್ವಯವಾಗುವುದಿಲ್ಲ.

ಆಯ್ಕೆ ಪ್ರಕ್ರಿಯ


ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ


ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ದೈಹಿಕ ಪ್ರಮಾಣಿತ ಪರೀಕ್ಷೆಯಲ್ಲಿ ಎತ್ತರ, ತೂಕ ಮತ್ತು ಪುರುಷರಿಗೆ ಎದೆಯ ಸುತ್ತಳತೆ ನೋಡಲಾಗುತ್ತದೆ. - kpsc2019

ವಿದ್ಯಾರ್ಹತೆ


ಎಸ್‌ಎಸ್‌ಎಲ್‌ಸಿ, ಪಿಯುಸಿ,


ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾ, ಪದವಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದು.

ವೇತನ


ಹುದ್ದೆಗೆ ಅನುಸಾರವಾಗಿ ವೇತನ ನಿಗದಿಪಡಿಸ ಲಾಗಿದೆ.


ಕನಿಷ್ಠ 21,700 ರೂ.


ಗರಿಷ್ಠ 35,400 ರೂ. ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ.


BSF


ಅರ್ಜಿ ಭರ್ತಿ ಮಾಡುವ ಮೊದಲು, ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ. ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ಲೆಗ್ಯೂಮ್ ಸೇರಿದಂತೆ ಎಲ್ಲ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಳ್ಳಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ಅಪ್‌ಡೇಟ್ ಮಾಡಿ, ಇತ್ತೀಚಿನ ಭಾವಚಿತ್ರದ ಜತೆಗೆ ಅಗತ್ಯ ಪ್ರಮಾಣಪತ್ರ/ದಾಖಲೆಗಳ ಸ್ಕ್ಯಾನ್ ಮಾಡಿದ ಪತಿ ಅಪ್‌ಲೋಡ್ ಮಾಡಬೇಕು. ಅಧಿಸೂಚನೆಯಲ್ಲಿ ತಿಳಿಸಿದ ಹುದ್ದೆಗಳ ಸಂಖ್ಯೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು, ಎಲ್ಲ ಮಾಹಿತಿಗಳನ್ನು ಬಿಎಸ್‌ಎಫ್ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವುದರಿಂದ ಆಗಾಗ್ಗೆ ಪರಿಶೀಲನೆ ಮಾಡಲು ಪ್ರಕಟಣಿಯಲ್ಲಿ ತಿಳಿಸಲಾಗಿದೆ. ಅರ್ಜಿ ನಮೂನೆಯನ್ನು ಆನ್ ಲೈನ್‌ನಲ್ಲಿ ಮಾತ್ರ ಕಳುಹಿಸಬೇಕು.

ವೈಯಕ್ತಿಕ ಬಳಕೆಗೆ ಮಾತ್ರ



ಹೆಚ್ಚಿನ ಮಾಹಿತಿಗೆ: bsf.nic.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗೆ ನೇಮಕ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts