PC Notes

KPSC EXAM

Friday, January 27, 2023

ಯುವ ಸ್ವಾತಂತ್ರ್ಯ ಕಲಿಗಳಿಗೆ ಪ್ರೇರಣೆ ನೀಡಿದ ಧೀಮಂತ ಲಾಲಾ ಲಜಪತ ರಾಯ್

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, January 27, 2023

ಶೀರ್ಷಿಕೆ: ಯುವ  ಸ್ವಾತಂತ್ರ್ಯ ಕಲಿಗಳಿಗೆ ಪ್ರೇರಣೆ ನೀಡಿದ ಧೀಮಂತ ಲಾಲಾ ಲಜಪತ ರಾಯ್



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಲಾಲಾ ಲಜಪತ ರಾಯ್ (ಜನವರಿ 28, 1865 - ನವೆಂಬರ್ 17, 1928) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ “ಲಾಲ್ ಬಾಲ್ ಪಾಲ್' ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಲಾಲಾ ಲಜಪತ ರಾಯ್ ಅವರು ಪಂಜಾಬಿನ ಮೋಗಾ ಜಿಲ್ಲೆಗೆ


ಸೇರಿದ ಧುಡಿಕೆ ಎ೦ಬ ಗ್ರಾಮದಲ್ಲಿ ಜನವರಿ 28, 1865ರ ವರ್ಷದಲ್ಲಿ


ಜನಿಸಿದರು.

'ಲಾಲಾ' ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ಮನೆತನದಿಂದ ಬಂದವರಿಗೆ ಸಲ್ಲುತ್ತಿದ್ದ ಗೌರವಯುತ ಸಂಬೋಧನೆ. ರಾಯ್ ಅವರ ಪ್ರಾರಂಭಿಕ ಶಿಕ್ಷಣ ಪ್ರಸಕ್ತದಲ್ಲಿ ಹರ್ಯಾಣದಲ್ಲಿರುವ ರೆವಾರಿ ಎಂಬ ಊರಿನಲ್ಲಾಯಿತು.


ಲಜಪತ ರಾಯ್ ಅವರ ತಂದೆ ರಾಧಾ ಕೃಷ್ಣನ್ ಅವರು ಅ೦ದಿನ ದಿನಗಳಲ್ಲಿ ಉರ್ದು ಶಿಕ್ಷಕರಾಗಿದ್ದರು


ರಾಜಕೀಯ ಹೋರಾಟ ಮತ್ತು ಬರವಣಿಗೆಯಲ್ಲಿ ಒಲವು ಹಿಂದೂ ಧರ್ಮ ಮತ್ತು ಮನುಸ್ಮೃತಿಗಳಿಂದ ತೀವ್ರ ಪ್ರಭಾವಿತರಾದ ಲಾಲಾ ಲಜಪತ ರಾಯ್ ಅವರು ರಾಜಕೀಯ ಹೋರಾಟ ಮತ್ತು ಬರವಣಿಗೆಗಳ ಕಡೆಗೆ ಅಪಾರ Ja ಒಲವು ಬೆಳೆಸಿಕೊಂಡರು. ಹಿಂದೂ ಮಹಾಸಭಾದ ಕಾರ್ಯಕರ್ತರಾಗಿದ್ದ ಅವರು, ಹಿ೦ದೂ ಧರ್ಮದಲ್ಲಿ ಶಾಂತಿಯುತ ಹೋರಾಟಕ್ಕೆ ಮಹತ್ವವಿದೆ ಎಂದು ನಂಬಿದ್ದರು. ಇದೇ ಆಧಾರದ ಮೇಲೆ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಶಾಂತಿಯುತ ಚಳುವಳಿಗಳನ್ನು ಆಯೋಜಿಸತೊಡಗಿದರು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಯುವ ಸ್ವಾತಂತ್ರ್ಯ ಕಲಿಗಳಿಗೆ ಪ್ರೇರಣೆ ನೀಡಿದ ಧೀಮಂತ ಲಾಲಾ ಲಜಪತ ರಾಯ್

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.